Skip to content
ThuthiThuthiThuthi
Zechariah · chapter 1 · verse 18

Zechariah 1:18 in Kannada

ನಾನು ನನ್ನ ಕಣ್ಣುಗಳನ್ನು ಎತ್ತಿದಾಗ ಇಗೋ, ನಾಲ್ಕು ಕೊಂಬುಗಳನ್ನು ನೋಡಿದೆನು.

Naanu nanna kannugalannu ettidaaga igo, naalku kombugalannu nodidenu.

Zechariah 1:18 in English

King James Version (KJV)
Then lifted I up mine eyes, and saw, and behold four horns.
World English Bible (WEB)
I lifted up my eyes and saw, and behold, four horns.
American Standard Version (ASV)
And I lifted up mine eyes, and saw, and, behold, four horns.
Bible in Basic English (BBE)
And lifting up my eyes I saw four horns.
Darby Translation (DBY)
And I lifted up mine eyes, and saw, and behold four horns.
Webster's Bible (WBS)
Then I lifted up my eyes, and saw, and behold four horns.
Young's Literal Translation (YLT)
And I lift up mine eyes, and look, and lo, four horns.

Read in context

  1. 16ಆದದರಿಂದ ಕರ್ತನು ಹೀಗೆ ಹೇಳುತ್ತಾನೆ --ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ; ನನ್ನ ಆಲಯವು ಅದರಲ್ಲಿ ಕಟ್ಟ ಲ್ಪಡುವದೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಯೆರೂ ಸಲೇಮಿನ ಮೇಲೆ ಅಳತೆ ನೂಲು ಚಾಚಲ್ಪಡುವದು.
  2. 17ಇನ್ನೂ ಕೂಗಿ ಹೇಳು, ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವವು; ಕರ್ತನು ಚೀಯೋನನ್ನು ಇನ್ನು ಆದರಿಸುವನು; ಯೆರೂಸಲೇಮನ್ನು ಇನ್ನು ಆದುಕೊಳ್ಳುವನು.
  3. 18ನಾನು ನನ್ನ ಕಣ್ಣುಗಳನ್ನು ಎತ್ತಿದಾಗ ಇಗೋ, ನಾಲ್ಕು ಕೊಂಬುಗಳನ್ನು ನೋಡಿದೆನು.
  4. 19ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು--ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು--ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು.
  5. 20ಆಗ ಕರ್ತನು ನನಗೆ ನಾಲ್ಕು ಬಡಗಿಯವರನ್ನು ತೋರಿಸಿದನು.ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
Read all of Zechariah 1

Cross references

Original words (Hebrew)

Zechariah 1:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.