Zechariah · chapter 1 · verse 19
Zechariah 1:19 in Kannada
ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು--ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು--ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು.
Aaga nanna kooda maatanaadida dootanige naanu--idenu andenu. Adakke avanu nanage uttarakottu--ivu yehoodavannoo israayelannoo yeroosa lemannoo chadarisida kombugalu andanu.
Zechariah 1:19 in English
- King James Version (KJV)
- And I said unto the angel that talked with me, What [be] these? And he answered me, These [are] the horns which have scattered Judah, Israel, and Jerusalem.
- World English Bible (WEB)
- I asked the angel who talked with me, “What are these?” He answered me, “These are the horns which have scattered Judah, Israel, and Jerusalem.”
- American Standard Version (ASV)
- And I said unto the angel that talked with me, What are these? And he answered me, These are the horns which have scattered Judah, Israel, and Jerusalem.
- Bible in Basic English (BBE)
- And I said to the angel who was talking to me, What are these? And he said to me, These are the horns which have sent Judah, Israel, and Jerusalem in flight.
- Darby Translation (DBY)
- And I said unto the angel that talked with me, What are these? And he said to me, These are the horns which have scattered Judah, Israel, and Jerusalem.
- Webster's Bible (WBS)
- And I said to the angel that talked with me, What [are] these? And he answered me, These [are] the horns which have scattered Judah, Israel, and Jerusalem.
- Young's Literal Translation (YLT)
- And I say unto the messenger who is speaking with me, 'What [are] these?' And he saith unto me, 'These [are] the horns that have scattered Judah, Israel, and Jerusalem.'
Read in context
- 17ಇನ್ನೂ ಕೂಗಿ ಹೇಳು, ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವವು; ಕರ್ತನು ಚೀಯೋನನ್ನು ಇನ್ನು ಆದರಿಸುವನು; ಯೆರೂಸಲೇಮನ್ನು ಇನ್ನು ಆದುಕೊಳ್ಳುವನು.
- 18ನಾನು ನನ್ನ ಕಣ್ಣುಗಳನ್ನು ಎತ್ತಿದಾಗ ಇಗೋ, ನಾಲ್ಕು ಕೊಂಬುಗಳನ್ನು ನೋಡಿದೆನು.
- 19ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು--ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು--ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು.
- 20ಆಗ ಕರ್ತನು ನನಗೆ ನಾಲ್ಕು ಬಡಗಿಯವರನ್ನು ತೋರಿಸಿದನು.ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
- 21ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
Cross references
- Zechariah 2:2 ಜೆಕರ್ಯ 2:2ಆಗ ನಾನು--ನೀನು ಎಲ್ಲಿಗೆ ಹೋಗುತ್ತೀ ಅಂದೆನು; ಅದಕ್ಕವನು ನನಗೆ--ಯೆರೂಸಲೇಮನ್ನು ಅಳತೆಮಾಡಿ ಅದರ ಅಗಲವೆಷ್ಟು ಅದರ ಉದ್ದವೆಷ್ಟು ಎಂದು ನೋಡುವದಕ್ಕೆ ಬಂದಿದ್ದಾರೆ ಅಂದನು.
- Zechariah 1:21 ಜೆಕರ್ಯ 1:21ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
- Ezra 4:4 ಎಜ್ರನು 4:4ಆದದರಿಂದ ಆ ದೇಶದ ಜನರು ಯೆಹೂದ ಜನರ ಕೈಗಳನ್ನು ಬಲಹೀನ ಮಾಡಿ ಕಟ್ಟು ವದರಲ್ಲಿ ಅವರನ್ನು ಕಳವಳಪಡಿಸಿದರು.
- Zechariah 8:14 ಜೆಕರ್ಯ 8:14ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಶಿಕ್ಷಿಸುವದಕ್ಕೆ ಯೋಚಿಸಿದೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ; ನಾನು ಪಶ್ಚಾತ್ತಾಪ ಪಡಲಿಲ್ಲ.
- Jeremiah 50:17–18 ಯೆರೆಮೀಯ 50:17–18ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ. ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅಶ್ಶೂರಿನ ಅರಸನನ್ನು ಶಿಕ್ಷಿಸಿದ ಹಾಗೆ, ಬಾಬೆಲಿನ ಅರಸನನ್ನೂ ಅವನ ದೇಶವನ್ನೂ ಶಿಕ್ಷಿಸುತ್ತೇನೆ.
- Zechariah 1:9 ಜೆಕರ್ಯ 1:9ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು.
- Ezra 4:1 ಎಜ್ರನು 4:1ಸೆರೆಯ ಮಕ್ಕಳು ಇಸ್ರಾಯೇಲ್ ದೇವರಾಗಿರುವ ಕರ್ತನಿಗೆ ಆಲಯವನ್ನು ಕಟ್ಟು ತ್ತಾರೆಂದು ಯೆಹೂದದ ಬೆನ್ಯಾವಿಾನನ ಶತ್ರುಗಳು ಕೇಳಿದಾಗ
- Ezra 4:7 ಎಜ್ರನು 4:7ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು.
- Revelation 7:13–14 ಪ್ರಕಟನೆ 7:13–14ಆಗ ಹಿರಿಯರಲ್ಲಿ ಒಬ್ಬನು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಇವರು ಎಲ್ಲಿಂದ ಬಂದವರು ಎಂದು ನನ್ನನ್ನು ಕೇಳಿದನು. ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
- Habakkuk 3:14 ಹಬಕ್ಕೂಕ 3:14ಅವನ ದೊಣ್ಣೆಗಳಿಂದಲೇ ತನ್ನ ಹಳ್ಳಿಗಳ ಮುಖ್ಯಸ್ಥನನ್ನು ಹೊಡೆದಿದ್ದೀ; ಅವರು ನನ್ನನ್ನು ಚದುರಿಸುವದಕ್ಕೆ ಬಿರುಗಾಳಿಯಂತೆ ಬಂದರು; ಬಡವರನ್ನು ಅಂತರಂಗದಲ್ಲಿ ನುಂಗಿಬಿಡುವ ಹಾಗೆ ಅವರಿಗೆ ಸಂತೋಷವು ಇರುವದು.
- Amos 6:13 ಆಮೋಸ 6:13ಏನೂ ಇಲ್ಲದ್ದರಲ್ಲಿ ಸಂತೋಷಪಡುವ ವರೇ, ನೀವು ಹೆಚ್ಚಳ ಪಡುವದು ಶೂನ್ಯವಾಗಿರುವ ಲ್ಲಿಯೇ? ಸ್ವಬಲದಿಂದ ಕೊಂಬುಗಳನ್ನು ತೆಗೆದುಕೊಂಡಿ ಲ್ಲವೇ ಎಂದು ಹೇಳುತ್ತೀರಿ.ಇಗೋ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುತ್ತೇನೆ; ಇಸ್ರಾಯೇಲಿನ ಮನೆತನದವರೇ, ಹಮಾತಿನ ಪ್ರದೇಶದಿಂದ ಹಿಡಿದು ಅರಣ್ಯದ ನದಿಯ ವರೆಗೂ ನಿಮ್ಮನ್ನು ಹಿಂಸಿಸುತ್ತೇನೆ ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
- Ezra 5:3 ಎಜ್ರನು 5:3ಆ ವೇಳೆಯಲ್ಲಿ ನದಿಯ ಈಚೆಯಲ್ಲಿರುವ ತತ್ತೆನೈನೆಂಬ ಅಧಿಪತಿಯೂ ಶೆತ ರ್ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು--ಈ ಮನೆಯನ್ನು ಕಟ್ಟುವದಕ್ಕೂ ಈ ಗೋಡೆಯನ್ನು ಕಟ್ಟಿತೀರಿಸುವದಕ್ಕೂ ನಿಮಗೆ ಅಪ್ಪಣೆ ಕೊಟ್ಟವರು ಯಾರೆಂದು ಅವರನ್ನು ಕೇಳಿದರು.