Skip to content
ThuthiThuthiThuthi
Zechariah · chapter 1 · verse 2

Zechariah 1:2 in Kannada

ಕರ್ತನು ನಿಮ್ಮ ಪಿತೃಗಳ ಮೇಲೆ ಬಹು ಕೋಪಗೊಂಡಿ ದ್ದಾನೆ.

Kartanu nimma pitrugala mele bahu kopagondi ddaane.

Zechariah 1:2 in English

King James Version (KJV)
The LORD hath been sore displeased with your fathers.
World English Bible (WEB)
“The LORD was very displeased with your fathers.
American Standard Version (ASV)
Jehovah was sore displeased with your fathers.
Bible in Basic English (BBE)
The Lord has been very angry with your fathers:
Darby Translation (DBY)
Jehovah hath been very wroth with your fathers.
Webster's Bible (WBS)
The LORD hath been greatly displeased with your fathers.
Young's Literal Translation (YLT)
'Jehovah was wroth against your fathers — wrath!

Read in context

  1. 1ದಾರ್ಯಾವೆಷನ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಕರ್ತನ ವಾಕ್ಯವು ಇದ್ದೋನನ ಮಗನಾದ ಬೆರಕ್ಯನ ಮಗನಾದ ಜೆಕರ್ಯ ನೆಂಬ ಪ್ರವಾದಿಗೆ ಉಂಟಾಯಿತು. ಹೇಗಂದರೆ--
  2. 2ಕರ್ತನು ನಿಮ್ಮ ಪಿತೃಗಳ ಮೇಲೆ ಬಹು ಕೋಪಗೊಂಡಿ ದ್ದಾನೆ.
  3. 3ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  4. 4ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.
Read all of Zechariah 1

Cross references

Original words (Hebrew)

Zechariah 1:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.