Skip to content
ThuthiThuthiThuthi
Zechariah · chapter 1 · verse 20

Zechariah 1:20 in Kannada

ಆಗ ಕರ್ತನು ನನಗೆ ನಾಲ್ಕು ಬಡಗಿಯವರನ್ನು ತೋರಿಸಿದನು.ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.

Aaga kartanu nanage naalku badagiyavarannu torisidanu.aaga naanu--ivaru enu maaduvadakke baruttaare andenu. Adakke aatanu maatanaadi heliddenandare--yaavanaadaroo taleyannu ettada haage yehoodavannu chadarisida kombugalu. Aadare ivaru avarannu hedarisi yehooda deshada mele adannu chadarisuvadakke kombannu ettida anyajanaangagala kombugalannu kelage haakuvadakke bandiddaare andanu.

Zechariah 1:20 in English

King James Version (KJV)
And the LORD shewed me four carpenters.
World English Bible (WEB)
The LORD showed me four craftsmen.
American Standard Version (ASV)
And Jehovah showed me four smiths.
Bible in Basic English (BBE)
And the Lord gave me a vision of four metal-workers.
Darby Translation (DBY)
And Jehovah shewed me four craftsmen.
Webster's Bible (WBS)
And the LORD showed me four carpenters.
Young's Literal Translation (YLT)
And Jehovah doth shew me four artisans.

Read in context

  1. 18ನಾನು ನನ್ನ ಕಣ್ಣುಗಳನ್ನು ಎತ್ತಿದಾಗ ಇಗೋ, ನಾಲ್ಕು ಕೊಂಬುಗಳನ್ನು ನೋಡಿದೆನು.
  2. 19ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು--ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು--ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು.
  3. 20ಆಗ ಕರ್ತನು ನನಗೆ ನಾಲ್ಕು ಬಡಗಿಯವರನ್ನು ತೋರಿಸಿದನು.ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
  4. 21ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
Read all of Zechariah 1

Cross references

Original words (Hebrew)

Zechariah 1:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.