Skip to content
ThuthiThuthiThuthi
Zechariah · chapter 1 · verse 4

Zechariah 1:4 in Kannada

ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.

Neevu nimma pitrugala haagirabediri; avarige poorvada pravaadigalu koogi--nimma ketta maargagalannoo nimma ketta kriyegalannoo bittu tirugiri endu sainyagala kartanu annuttaanendu helidaru; aadare avaru kelalilla; nannalli lakshya vidalillavendu kartanu annuttaane.

Zechariah 1:4 in English

King James Version (KJV)
Be ye not as your fathers, unto whom the former prophets have cried, saying, Thus saith the LORD of hosts; Turn ye now from your evil ways, and [from] your evil doings: but they did not hear, nor hearken unto me, saith the LORD.
World English Bible (WEB)
Don’t you be like your fathers, to whom the former prophets proclaimed, saying: The LORD of Armies says, ‘Return now from your evil ways and from your evil doings;’ but they didn’t hear nor listen to me, says the LORD.
American Standard Version (ASV)
Be ye not as your fathers, unto whom the former prophets cried, saying, Thus saith Jehovah of hosts, Return ye now from your evil ways, and from your evil doings: but they did not hear, nor hearken unto me, saith Jehovah.
Bible in Basic English (BBE)
Be not like your fathers, to whom the voice of the earlier prophets came, saying, Be turned now from your evil ways and from your evil doings: but they did not give ear to me or take note, says the Lord.
Darby Translation (DBY)
Be ye not as your fathers, unto whom the former prophets cried, saying, Thus saith Jehovah of hosts: Turn ye now from your evil ways, and from your evil doings; but they did not hearken nor attend unto me, saith Jehovah.
Webster's Bible (WBS)
Be ye not as your fathers, to whom the former prophets have cried, saying, Thus saith the LORD of hosts; Turn ye now from your evil ways, and [from] your evil doings: but they did not hear, nor hearken to me, saith the LORD.
Young's Literal Translation (YLT)
Ye shall not be as your fathers, To whom the former prophets called, saying: Thus said Jehovah of Hosts, Turn back I pray you, From your evil ways and from your evil doings, And they did not hearken, Nor attend to Me — an affirmation of Jehovah.

Read in context

  1. 2ಕರ್ತನು ನಿಮ್ಮ ಪಿತೃಗಳ ಮೇಲೆ ಬಹು ಕೋಪಗೊಂಡಿ ದ್ದಾನೆ.
  2. 3ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  3. 4ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.
  4. 5ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?
  5. 6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
Read all of Zechariah 1

Cross references

Original words (Hebrew)

Zechariah 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.