Skip to content
ThuthiThuthiThuthi
Zechariah · chapter 1 · verse 6

Zechariah 1:6 in Kannada

ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.

Aadare naanu nanna sevakaraada pravaadigalige aajnyaapisida nanna vaakya galoo nanna niyamagaloo nimma pitrugalige serali llavo? Aaga avaru tirugikondu--sainyagala kartanu yochisida haageye namma maargagala prakaaravaagiyoo namma kriyegala prakaaravaa giyoo namage maadiddaanendu helidaru embadu.

Zechariah 1:6 in English

King James Version (KJV)
But my words and my statutes, which I commanded my servants the prophets, did they not take hold of your fathers? and they returned and said, Like as the LORD of hosts thought to do unto us, according to our ways, and according to our doings, so hath he dealt with us.
World English Bible (WEB)
But my words and my decrees, which I commanded my servants the prophets, didn’t they overtake your fathers? “Then they repented and said, ‘Just as the LORD of Armies determined to do to us, according to our ways and according to our practices, so he has dealt with us.’”
American Standard Version (ASV)
But my words and my statutes, which I commanded my servants the prophets, did they not overtake your fathers? and they turned and said, Like as Jehovah of hosts thought to do unto us, according to our ways, and according to our doings, so hath he dealt with us.
Bible in Basic English (BBE)
But my words and my orders, which I gave to my servants the prophets, have they not overtaken your fathers? and turning back they said, As it was the purpose of the Lord of armies to do to us, in reward for our ways and our doings, so has he done.
Darby Translation (DBY)
But my words and my statutes, which I commanded my servants the prophets, did they not overtake your fathers? And they turned and said, Like as Jehovah of hosts thought to do unto us, according to our ways and according to our doings, so hath he dealt with us.
Webster's Bible (WBS)
But my words and my statutes, which I commanded my servants the prophets, did they not take hold of your fathers? and they returned and said, As the LORD of hosts thought to do to us, according to our ways, and according to our doings, so hath he dealt with us.
Young's Literal Translation (YLT)
Only, My words, and My statutes, That I commanded My servants the prophets, Have they not overtaken your fathers, And they turn back and say: As Jehovah of Hosts designed to do to us, According to our ways, and according to our doings, So He hath done to us?'

Read in context

  1. 4ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.
  2. 5ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?
  3. 6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
  4. 7ದಾರ್ಯಾವೆಷನ ಎರಡನೆಯ ವರುಷದ ಹನ್ನೊಂ ದನೆ ತಿಂಗಳಾದ ಶೆಬಾಟ್‌ ಎಂಬ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ವಾಕ್ಯವು ಇದ್ದೋನಿನ ಮಗನಾದ ಬೆರೆಕ್ಯನ ಮಗನಾದ ಪ್ರವಾದಿಯಾದ ಜೆಕರ್ಯನಿಗೆ ಉಂಟಾಯಿತು. ಹೇಗೆಂದರೆ,
  5. 8ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು.
Read all of Zechariah 1

Cross references

Original words (Hebrew)

Zechariah 1:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.