Skip to content
ThuthiThuthiThuthi
Zechariah · chapter 1 · verse 7

Zechariah 1:7 in Kannada

ದಾರ್ಯಾವೆಷನ ಎರಡನೆಯ ವರುಷದ ಹನ್ನೊಂ ದನೆ ತಿಂಗಳಾದ ಶೆಬಾಟ್‌ ಎಂಬ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ವಾಕ್ಯವು ಇದ್ದೋನಿನ ಮಗನಾದ ಬೆರೆಕ್ಯನ ಮಗನಾದ ಪ್ರವಾದಿಯಾದ ಜೆಕರ್ಯನಿಗೆ ಉಂಟಾಯಿತು. ಹೇಗೆಂದರೆ,

Daaryaaveshana eradaneya varushada hannom dane tingalaada shebaat emba tingalina ippatta naalkaneya dinadalli kartana vaakyavu iddonina maganaada berekyana maganaada pravaadiyaada jekaryanige untaayitu. Hegendare,

Zechariah 1:7 in English

King James Version (KJV)
Upon the four and twentieth day of the eleventh month, which [is] the month Sebat, in the second year of Darius, came the word of the LORD unto Zechariah, the son of Berechiah, the son of Iddo the prophet, saying,
World English Bible (WEB)
On the twenty-fourth day of the eleventh month, which is the month Shebat, in the second year of Darius, the LORD’s word came to the prophet Zechariah the son of Berechiah, the son of Iddo, saying,
American Standard Version (ASV)
Upon the four and twentieth day of the eleventh month, which is the month Shebat, in the second year of Darius, came the word of Jehovah unto Zechariah the son of Berechiah, the son of Iddo, the prophet, saying,
Bible in Basic English (BBE)
On the twenty-fourth day of the eleventh month, the month Shebat, in the second year of Darius, the word of the Lord came to Zechariah, the son of Berechiah, the son of Iddo the prophet, saying,
Darby Translation (DBY)
Upon the four and twentieth day of the eleventh month, which is the month Shebat, in the second year of Darius, came the word of Jehovah unto Zechariah the prophet, the son of Berechiah, the son of Iddo, saying,
Webster's Bible (WBS)
Upon the four and twentieth day of the eleventh month, which [is] the month Sebat, in the second year of Darius, came the word of the LORD to Zechariah, the son of Barachiah, the son of Iddo the prophet, saying,
Young's Literal Translation (YLT)
On the twenty and fourth day of the eleventh month, (it [is] the month of Sebat,) in the second year of Darius, hath a word of Jehovah been unto Zechariah, son of Berechiah, son of Iddo, the prophet, saying:

Read in context

  1. 5ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?
  2. 6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
  3. 7ದಾರ್ಯಾವೆಷನ ಎರಡನೆಯ ವರುಷದ ಹನ್ನೊಂ ದನೆ ತಿಂಗಳಾದ ಶೆಬಾಟ್‌ ಎಂಬ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ವಾಕ್ಯವು ಇದ್ದೋನಿನ ಮಗನಾದ ಬೆರೆಕ್ಯನ ಮಗನಾದ ಪ್ರವಾದಿಯಾದ ಜೆಕರ್ಯನಿಗೆ ಉಂಟಾಯಿತು. ಹೇಗೆಂದರೆ,
  4. 8ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು.
  5. 9ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು.
Read all of Zechariah 1

Cross references

Original words (Hebrew)

Zechariah 1:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.