Skip to content
ThuthiThuthiThuthi
Zechariah · chapter 1 · verse 8

Zechariah 1:8 in Kannada

ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು.

Naanu raatriyalli nodidaaga igo, kempu kudureya mele savaari maaduva obba manushyanu; avanu tagginallidda gandhada gidagala naduve nintiddanu; avana hinde kempu kapila bilee kuduregalu iddavu.

Zechariah 1:8 in English

King James Version (KJV)
I saw by night, and behold a man riding upon a red horse, and he stood among the myrtle trees that [were] in the bottom; and behind him [were there] red horses, speckled, and white.
World English Bible (WEB)
“I had a vision in the night, and behold, a man riding on a red horse, and he stood among the myrtle trees that were in a ravine; and behind him there were red, brown, and white horses.
American Standard Version (ASV)
I saw in the night, and, behold, a man riding upon a red horse, and he stood among the myrtle-trees that were in the bottom; and behind him there were horses, red, sorrel, and white.
Bible in Basic English (BBE)
I saw in the night a man on a red horse, between the mountains in the valley, and at his back were horses, red, black, white, and of mixed colours.
Darby Translation (DBY)
I saw by night, and behold, a man riding upon a red horse, and he stood among the myrtle-trees that were in the low valley; and behind him were red, bay, and white horses.
Webster's Bible (WBS)
I saw by night, and behold a man riding upon a red horse, and he stood among the myrtle-trees that [were] in the bottom; and behind him [were there] red horses, speckled, and white.
Young's Literal Translation (YLT)
I have seen by night, and lo, one riding on a red horse, and he is standing between the myrtles that [are] in the shade, and behind him [are] horses, red, bay, and white.

Read in context

  1. 6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
  2. 7ದಾರ್ಯಾವೆಷನ ಎರಡನೆಯ ವರುಷದ ಹನ್ನೊಂ ದನೆ ತಿಂಗಳಾದ ಶೆಬಾಟ್‌ ಎಂಬ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ವಾಕ್ಯವು ಇದ್ದೋನಿನ ಮಗನಾದ ಬೆರೆಕ್ಯನ ಮಗನಾದ ಪ್ರವಾದಿಯಾದ ಜೆಕರ್ಯನಿಗೆ ಉಂಟಾಯಿತು. ಹೇಗೆಂದರೆ,
  3. 8ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು.
  4. 9ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು.
  5. 10ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು ಉತ್ತರಕೊಟ್ಟು ಹೇಳಿದ್ದೇನಂದರೆ--ಇವರು ಭೂಮಿ ಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ನಡೆದಾಡುವದಕ್ಕೆ ಕರ್ತನು ಕಳುಹಿಸಿದವರು ಅಂದನು.
Read all of Zechariah 1

Cross references

Original words (Hebrew)

Zechariah 1:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.