Skip to content
ThuthiThuthiThuthi
Zechariah · chapter 1 · verse 9

Zechariah 1:9 in Kannada

ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು.

Aaga naanu--o nanna odeyane, ivenu andenu. Aaga nanna sangada maatanaadida doota nu--ivenendu ninage torisuttene andenu.

Zechariah 1:9 in English

King James Version (KJV)
Then said I, O my lord, what [are] these? And the angel that talked with me said unto me, I will shew thee what these [be].
World English Bible (WEB)
Then I asked, ‘My lord, what are these?’” The angel who talked with me said to me, “I will show you what these are.”
American Standard Version (ASV)
Then said I, O my lord, what are these? And the angel that talked with me said unto me, I will show thee what these are.
Bible in Basic English (BBE)
Then I said, O my lord, what are these? And the angel who was talking to me said to me, I will make clear to you what they are.
Darby Translation (DBY)
And I said, My lord, what are these? And the angel that talked with me said unto me, I will shew thee what these are.
Webster's Bible (WBS)
Then said I, O my LORD, what [are these] ? And the angel that talked with me said to me, I will show thee what these [are] .
Young's Literal Translation (YLT)
And I say, 'What [are] these, my lord?' And the messenger who is speaking with me saith unto me, 'I — I do shew thee what these [are].'

Read in context

  1. 7ದಾರ್ಯಾವೆಷನ ಎರಡನೆಯ ವರುಷದ ಹನ್ನೊಂ ದನೆ ತಿಂಗಳಾದ ಶೆಬಾಟ್‌ ಎಂಬ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ವಾಕ್ಯವು ಇದ್ದೋನಿನ ಮಗನಾದ ಬೆರೆಕ್ಯನ ಮಗನಾದ ಪ್ರವಾದಿಯಾದ ಜೆಕರ್ಯನಿಗೆ ಉಂಟಾಯಿತು. ಹೇಗೆಂದರೆ,
  2. 8ನಾನು ರಾತ್ರಿಯಲ್ಲಿ ನೋಡಿದಾಗ ಇಗೋ, ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬ ಮನುಷ್ಯನು; ಅವನು ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು; ಅವನ ಹಿಂದೆ ಕೆಂಪು ಕಪಿಲ ಬಿಳೀ ಕುದುರೆಗಳು ಇದ್ದವು.
  3. 9ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು.
  4. 10ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು ಉತ್ತರಕೊಟ್ಟು ಹೇಳಿದ್ದೇನಂದರೆ--ಇವರು ಭೂಮಿ ಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ನಡೆದಾಡುವದಕ್ಕೆ ಕರ್ತನು ಕಳುಹಿಸಿದವರು ಅಂದನು.
  5. 11ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಕರ್ತನ ದೂತನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ -- ಭೂಮಿಯಲ್ಲಿ ಇತ್ತಿಂದ ಅತ್ತ ಅತ್ತಿಂದ ಇತ್ತ ನಡೆದಾಡಿದ್ದೇವೆ; ಇಗೋ, ಭೂಮಿಯೆಲ್ಲಾ ಸುಮ್ಮನಿದ್ದು ಶಾಂತಿಯಾಗಿದೆ ಅಂದರು.
Read all of Zechariah 1

Cross references

Original words (Hebrew)

Zechariah 1:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.