Zechariah · chapter 10 · verse 12
Zechariah 10:12 in Kannada
ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
Kartanalli naanu avarannu balapadisuvenu; aatana hesarinalli avaru mele kelage nadeyuvaru endu kartanu annuttaane.
Zechariah 10:12 in English
- King James Version (KJV)
- And I will strengthen them in the LORD; and they shall walk up and down in his name, saith the LORD.
- World English Bible (WEB)
- I will strengthen them in the LORD. They will walk up and down in his name,” says the LORD.
- American Standard Version (ASV)
- And I will strengthen them in Jehovah; and they shall walk up and down in his name, saith Jehovah.
- Bible in Basic English (BBE)
- And their strength will be in the Lord; and their pride will be in his name, says the Lord.
- Darby Translation (DBY)
- And I will strengthen them in Jehovah; and they shall walk in his name, saith Jehovah.
- Webster's Bible (WBS)
- And I will strengthen them in the LORD; and they shall walk up and down in his name, saith the LORD.
- Young's Literal Translation (YLT)
- And I have made them mighty in Jehovah, And in His name they walk up and down, An affirmation of Jehovah!
Read in context
- 10ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು.
- 11ಅವನು ಸಮುದ್ರವನ್ನು ಬಾಧೆಯಿಂದ ದಾಟುವನು; ಸಮುದ್ರದಲ್ಲಿ ತೆರೆಗಳನ್ನು ಬಡಿಯು ವನು; ನದಿಯ ಅಗಾಧಗಳೆಲ್ಲಾ ಒಣಗುವವು; ಅಶ್ಯೂರಿನ ಗರ್ವವು ತಗ್ಗಿಸಲ್ಪಡುವದು; ಐಗುಪ್ತದ ಮುದ್ರೆಕೋಲು ಹೋಗಿಬಿಡುವದು.ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
- 12ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
Cross references
- Isaiah 41:10 ಯೆಶಾಯ 41:10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- Isaiah 2:5 ಯೆಶಾಯ 2:5ಓ ಯಾಕೋಬಿನ ಮನೆತನದವರೇ, ಬನ್ನಿರಿ, ಕರ್ತನ ಬೆಳಕಿನಲ್ಲಿ ನಡೆಯೋಣ.
- Zechariah 10:6 ಜೆಕರ್ಯ 10:6ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.
- Micah 4:5 ಮೀಕ 4:5ಎಲ್ಲಾ ಜನಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆ ಯುವನು; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.
- 2 Timothy 2:1 2 ತಿಮೊಥೆಯನಿಗೆ 2:1ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.
- Philippians 4:13 ಫಿಲಿಪ್ಪಿಯವರಿಗೆ 4:13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
- Colossians 3:17 ಕೊಲೊಸ್ಸೆಯವರಿಗೆ 3:17ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
- Colossians 2:6 ಕೊಲೊಸ್ಸೆಯವರಿಗೆ 2:6ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.
- 1 John 1:6–7 1 ಯೋಹಾನನು 1:6–7ನಾವು ಆತನ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುವವರಲ್ಲ. ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- Isaiah 45:24 ಯೆಶಾಯ 45:24ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- Psalm 68:34–35 ಕೀರ್ತನೆಗಳು 68:34–35ದೇವರ ಬಲವನ್ನು ವಿವರಿಸಿರಿ; ಇಸ್ರಾಯೇಲಿನ ಮೇಲೆ ಆತನಿಗೆ ಘನ ತೆಯೂ ಮೇಘಗಳಲ್ಲಿ ಆತನಿಗೆ ಬಲವೂ ಇರುತ್ತದೆ.ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ. ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
- Genesis 24:40 ಆದಿಕಾಂಡ 24:40ಅವನು ನನಗೆ--ನಾನು ಯಾರ ಮುಂದೆ ನಡೆದುಕೊಳ್ಳುತ್ತೇನೋ ಆ ಕರ್ತನು ತನ್ನ ದೂತನನ್ನು ನಿನ್ನ ಸಂಗಡ ಕಳುಹಿಸಿ ನೀನು ನನ್ನ ಬಂಧುಗಳೊಳಗಿಂದಲೂ ನನ್ನ ತಂದೆಯ ಮನೆಯೊಳಗಿಂದಲೂ ನನ್ನ ಮಗನಿಗೋಸ್ಕರ ಹೆಂಡತಿಯನ್ನು ತಕ್ಕೊಳ್ಳುವ ಹಾಗೆ ನಿನ್ನ ಮಾರ್ಗವನ್ನು ಸಫಲಮಾಡುವನು;