Zechariah · chapter 10 · verse 2
Zechariah 10:2 in Kannada
ವಿಗ್ರಹಗಳು ವ್ಯರ್ಥವಾಗಿ ಮಾತ ನಾಡಿವೆ; ಶಕುನಗಾರರು ಸುಳ್ಳನ್ನು ನೋಡಿದ್ದಾರೆ; ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ; ವ್ಯರ್ಥವಾಗಿ ಆದರಿಸುತ್ತಾರೆ; ಆದದರಿಂದ ಮಂದೆಯ ಹಾಗೆ ತಮ್ಮ ದಾರಿಯಲ್ಲಿ ಹೋಗಿದ್ದಾರೆ; ಕುರುಬನಿಲ್ಲದ ಕಾರಣ ಕಳವಳಗೊಂಡಿದ್ದಾರೆ.
Vigrahagalu vyarthavaagi maata naadive; shakunagaararu sullannu nodiddaare; mosavaada kanasugalannu tilisiddaare; vyarthavaagi aadarisuttaare; aadadarinda mandeya haage tamma daariyalli hogiddaare; kurubanillada kaarana kalavalagondiddaare.
Zechariah 10:2 in English
- King James Version (KJV)
- For the idols have spoken vanity, and the diviners have seen a lie, and have told false dreams; they comfort in vain: therefore they went their way as a flock, they were troubled, because [there was] no shepherd.
- World English Bible (WEB)
- For the teraphim have spoken vanity, and the diviners have seen a lie; and they have told false dreams. They comfort in vain. Therefore they go their way like sheep. They are oppressed, because there is no shepherd.
- American Standard Version (ASV)
- For the teraphim have spoken vanity, and the diviners have seen a lie; and they have told false dreams, they comfort in vain: therefore they go their way like sheep, they are afflicted, because there is no shepherd.
- Bible in Basic English (BBE)
- For the images have said what is not true, and the readers of signs have seen deceit; they have given accounts of false dreams, they give comfort to no purpose: so they go out of the way like sheep, they are troubled because they have no keeper.
- Darby Translation (DBY)
- For the teraphim have spoken vanity, and the diviners have seen a lie, and have told false dreams: they comfort in vain. Therefore they have gone away as a flock, they are in distress, because there is no shepherd.
- Webster's Bible (WBS)
- For the idols have spoken vanity, and the diviners have seen a lie, and have told false dreams; they comfort in vain: therefore they went their way as a flock, they were troubled because [there was] no shepherd.
- Young's Literal Translation (YLT)
- Because the teraphim did speak iniquity, And the diviners have seen a falsehood, And dreams of the vanity they speak, [With] vanity they give comfort, Therefore they have journeyed as a flock, They are afflicted, for there is no shepherd.
Read in context
- 1ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.
- 2ವಿಗ್ರಹಗಳು ವ್ಯರ್ಥವಾಗಿ ಮಾತ ನಾಡಿವೆ; ಶಕುನಗಾರರು ಸುಳ್ಳನ್ನು ನೋಡಿದ್ದಾರೆ; ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ; ವ್ಯರ್ಥವಾಗಿ ಆದರಿಸುತ್ತಾರೆ; ಆದದರಿಂದ ಮಂದೆಯ ಹಾಗೆ ತಮ್ಮ ದಾರಿಯಲ್ಲಿ ಹೋಗಿದ್ದಾರೆ; ಕುರುಬನಿಲ್ಲದ ಕಾರಣ ಕಳವಳಗೊಂಡಿದ್ದಾರೆ.
- 3ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯಿತು; ಮೇಕೆಗಳನ್ನು ದಂಡಿಸಿದೆನು; ಸೈನ್ಯಗಳ ಕರ್ತನು ತನ್ನ ಮಂದೆಯಾಗಿರುವ ಯೆಹೂದನ ಮನೆ ತನದವರನ್ನು ದರ್ಶಿಸಿ ಅವರನ್ನು ಯುದ್ಧದಲ್ಲಿ ತನ್ನ ಘನವಾದ ಕುದುರೆಯ ಹಾಗೆ ಮಾಡಿದ್ದಾನೆ.
- 4ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ.
Cross references
- Matthew 9:36 ಮತ್ತಾಯನು 9:36ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
- Jeremiah 27:9 ಯೆರೆಮೀಯ 27:9ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ.
- Genesis 31:19 ಆದಿಕಾಂಡ 31:19ಆಗ ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವದಕೆ ಹೋಗಿದ್ದನು. ಆದದರಿಂದ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.
- Ezekiel 34:5 ಯೆಹೆಜ್ಕೇಲನು 34:5ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು.
- Hosea 3:4 ಹೋಶೇಯ 3:4ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
- Habakkuk 2:18 ಹಬಕ್ಕೂಕ 2:18ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
- Ezekiel 34:8 ಯೆಹೆಜ್ಕೇಲನು 34:8ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದದ ರಿಂದಲೂ ನನ್ನ ಮಂದೆಯು ಕುರುಬ ನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರು ಬರು ನನ್ನ ಮಂದೆಯನ್ನು ಹುಡುಕದೆ ಇದ್ದದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದಿದ್ದದರಿಂದಲೂ
- Jeremiah 13:17–20 ಯೆರೆಮೀಯ 13:17–20ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ. ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು. ದಕ್ಷಿಣದ ಪಟ್ಟಣಗಳು ತೆರೆಯುವ ವನಿಲ್ಲದೆ ಮುಚ್ಚಲ್ಪಡುವವು, ಯೆಹೂದವೆಲ್ಲವೂ ಸಂಪೂರ್ಣವಾಗಿ ಸೆರೆಯಾಗಿ ಒಯ್ಯಲ್ಪಡುವದು. ನಿಮ್ಮ ಕಣ್ಣುಗಳನ್ನು ಎತ್ತಿ ಉತ್ತರದಿಂದ ಬರುವವ ರನ್ನು ನೋಡಿರಿ; ನಿನಗೆ ಕೊಡಲ್ಪಟ್ಟ ಹಿಂಡೂ ನನ್ನ ಶೃಂಗಾರದ ಮಂದೆಯೂ ಎಲ್ಲಿ?
- Ezekiel 13:6–16 ಯೆಹೆಜ್ಕೇಲನು 13:6–16ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ. ವ್ಯರ್ಥ ದರ್ಶನವನ್ನು ನೋಡಿರುವಿ ರಲ್ಲಾ. ಸುಳ್ಳಾದ ಭವಿಷ್ಯವನ್ನು ಹೇಳಿದ್ದೀರಲ್ಲಾ. ನಾನು ಮಾತನಾಡದೆ ಇದ್ದರೂ--ಕರ್ತನೇ ಹೇಳಿದನೆಂದು ಹೇಳಿದ್ದಿರಲ್ಲಾ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ವ್ಯರ್ಥವಾಗಿ ಮಾತನಾಡಿದ್ದರಿಂದಲೂ ಸುಳ್ಳನ್ನು ಕಂಡದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ. ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು. ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ? ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು; ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು. ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 51:23 ಯೆರೆಮೀಯ 51:23ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ.
- Ezekiel 21:29 ಯೆಹೆಜ್ಕೇಲನು 21:29ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ, ಹೀಗೆ ನಿನ್ನನ್ನು ಹತವಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ; ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.
- 1 Kings 22:17 1 ಅರಸುಗಳು 22:17ಅದಕ್ಕ ವನು ಕಾಯುವವನಿಲ್ಲದ ಕುರಿಗಳ ಹಾಗೆಯೇ ಬೆಟ್ಟ ಗಳ ಮೇಲೆ ಚದರಿಸಲ್ಪಟ್ಟ ಸಮಸ್ತ ಇಸ್ರಾಯೇಲನ್ನು ನೋಡಿದೆನು. ಆಗ ಕರ್ತನು--ಇವರಿಗೆ ಯಜಮಾ ನನು ಇಲ್ಲದೆ ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂತಿರಿಗಿ ಹೋಗಲಿ ಅಂದನು.
Original words (Hebrew)
- idols · H8655תְּרָפִים tᵉrâphîym
- spoken · H1696דָבַר dâbar
- vanity · H205אָוֶן ʼâven
- diviners · H7080קָסַם qâçam
- seen · H2372חָזָה châzâh
- lie · H8267שֶׁקֶר sheqer
- told · H1696דָבַר dâbar
- false · H7723שָׁוְא shâvᵉʼ
- dreams · H2472חֲלוֹם chălôwm
- comfort · H5162נָחַם nâcham
- vain · H1892הֶבֶל hebel
- went · H5265נָסַע nâçaʻ
- flock · H6629צֹאן tsôʼn
- troubled · H6031עָנָה ʻânâh
- shepherd · H7462רָעָה râʻâh