Zechariah · chapter 11 · verse 1
Zechariah 11:1 in Kannada
ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ.
O lebanone, benki ninna devadaarugalannu nunguva haage ninna baagalu galannu tere.
Zechariah 11:1 in English
- King James Version (KJV)
- Open thy doors, O Lebanon, that the fire may devour thy cedars.
- World English Bible (WEB)
- Open your doors, Lebanon, that the fire may devour your cedars.
- American Standard Version (ASV)
- Open thy doors, O Lebanon, that the fire may devour thy cedars.
- Bible in Basic English (BBE)
- Let your doors be open, O Lebanon, so that fire may be burning among your cedars.
- Darby Translation (DBY)
- Open thy doors, O Lebanon, that the fire may devour thy cedars.
- Webster's Bible (WBS)
- Open thy doors, O Lebanon, that the fire may devour thy cedars.
- Young's Literal Translation (YLT)
- Open, O Lebanon, thy doors, And fire doth devour among thy cedars.
Read in context
- 1ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ.
- 2ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.
- 3ಕುರುಬರು ಗೋಳಿಡುವ ಶಬ್ದವುಂಟು; ಅವರ ಗೌರವವು ಕೆಡಿಸಲ್ಪಟ್ಟಿದೆ, ಪ್ರಾಯದ ಸಿಂಹಗಳ ಘರ್ಜಿಸುವ ಶಬ್ದವುಂಟು; ಯೊರ್ದನಿನ ಗರ್ವ ಕೆಡಿಸಲ್ಪಟ್ಟಿದೆ.
Cross references
- Jeremiah 22:23 ಯೆರೆಮೀಯ 22:23ಓ ಲೆಬನೋನಿನಲ್ಲಿ ವಾಸಮಾಡು ವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡ ವಳೇ, ನಿನ್ನ ಮೇಲೆ ಬೇನೆಗಳೂ ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ಸುಖಕರವಾಗಿರುವಿ.
- Jeremiah 22:6–7 ಯೆರೆಮೀಯ 22:6–7ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು. ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.
- Luke 21:23–24 ಲೂಕನು 21:23–24ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು. ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- Deuteronomy 32:22 ಧರ್ಮೋಪದೇಶಕಾಂಡ 32:22ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
- Habakkuk 2:17 ಹಬಕ್ಕೂಕ 2:17ಲೆಬನೋನಿನ ಹಿಂಸೆಯು ನಿನ್ನನ್ನು ಮುಚ್ಚುವದು; ಮೃಗಗಳ ಸೂರೆ ನಿನ್ನನ್ನು ಹೆದರಿಸುವದು; ಮನುಷ್ಯರ ರಕ್ತಕ್ಕಾಗಿ, ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಹಿಂಸೆಯು ನಿಮಿತ್ತವೇ.
- Luke 19:41–44 ಲೂಕನು 19:41–44ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು-- ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ. ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು. ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- Zechariah 14:1–2 ಜೆಕರ್ಯ 14:1–2ಇಗೋ, ಕರ್ತನ ದಿನವು ಬರುತ್ತದೆ. ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
- Matthew 24:1–2 ಮತ್ತಾಯನು 24:1–2ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು. ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.
- Haggai 1:8 ಹಗ್ಗಾಯ 1:8ಬೆಟ್ಟಕ್ಕೆ ಹೋಗಿ ಮರವನ್ನು ತಂದು ಮನೆಯನ್ನು ಕಟ್ಟಿರಿ; ಆಗ ನಾನು ಅದಕ್ಕೆ ಮೆಚ್ಚಿ ಮಹಿಮೆಯನ್ನು ಹೊಂದುವೆನೆಂದು ಕರ್ತನು ಹೇಳುತ್ತಾನೆ.
- Habakkuk 2:8 ಹಬಕ್ಕೂಕ 2:8ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.
- Zechariah 10:10 ಜೆಕರ್ಯ 10:10ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು.
- Ezekiel 31:3 ಯೆಹೆಜ್ಕೇಲನು 31:3ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.