Skip to content
ThuthiThuthiThuthi
Zechariah · chapter 11 · verse 12

Zechariah 11:12 in Kannada

ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು.

Aaga naanu avarige--nimma kannugalalli olledaagi toridare nanna sambalavannu kodiri, illadiddare bidiri andenu. Aaga avaru nanna sambalakkaagi moovattu roopaayigalannu tookamaadidaru.

Zechariah 11:12 in English

King James Version (KJV)
And I said unto them, If ye think good, give [me] my price; and if not, forbear. So they weighed for my price thirty [pieces] of silver.
World English Bible (WEB)
I said to them, “If you think it best, give me my wages; and if not, keep them.” So they weighed for my wages thirty pieces of silver.
American Standard Version (ASV)
And I said unto them, If ye think good, give me my hire; and if not, forbear. So they weighed for my hire thirty [pieces] of silver.
Bible in Basic English (BBE)
And I said to them, If it seems good to you, give me my payment; and if not, do not give it. So they gave me my payment by weight, thirty shekels of silver.
Darby Translation (DBY)
And I said unto them, If ye think good, give [me] my hire; and if not, forbear. And they weighed for my hire thirty silver-pieces.
Webster's Bible (WBS)
And I said to them, If ye think good, give [me] my price; and if not, forbear. So they weighed for my price thirty [pieces] of silver.
Young's Literal Translation (YLT)
And I say unto them: 'If good in your eyes, give my hire, and if not, forbear;' and they weigh out my hire — thirty silverlings.

Read in context

  1. 10ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು,
  2. 11ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.
  3. 12ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು.
  4. 13ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು.
  5. 14ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.
Read all of Zechariah 11

Cross references

Original words (Hebrew)

Zechariah 11:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.