Zechariah · chapter 11 · verse 13
Zechariah 11:13 in Kannada
ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು.
Aaga kartanu nanage--adannu kumbaaranige haaku; naanu avarinda bele maadalpattaddu sariyaada bele allavo andanu; aaga naanu aa moovattu roopaayigalannu takkondu kartana aalayadalli avugalannu kumbaaranige haakidenu.
Zechariah 11:13 in English
- King James Version (KJV)
- And the LORD said unto me, Cast it unto the potter: a goodly price that I was prised at of them. And I took the thirty [pieces] of silver, and cast them to the potter in the house of the LORD.
- World English Bible (WEB)
- The LORD said to me, “Throw it to the potter—the handsome price that I was valued at by them!” I took the thirty pieces of silver and threw them to the potter in the LORD’s house.
- American Standard Version (ASV)
- And Jehovah said unto me, Cast it unto the potter, the goodly price that I was prized at by them. And I took the thirty [pieces] of silver, and cast them unto the potter, in the house of Jehovah.
- Bible in Basic English (BBE)
- And the Lord said to me, Put it into the store-house, the price at which I was valued by them. And I took the thirty shekels of silver and put them into the store-house in the house of the Lord.
- Darby Translation (DBY)
- And Jehovah said unto me, Cast it unto the potter: a goodly price that I was prized at by them. And I took the thirty silver-pieces, and cast them to the potter in the house of Jehovah.
- Webster's Bible (WBS)
- And the LORD said to me, Cast it to the potter: a goodly price that I was prized at by them. And I took the thirty [pieces] of silver, and cast them to the potter in the house of the LORD.
- Young's Literal Translation (YLT)
- And Jehovah saith unto me, 'Cast it unto the potter;' the goodly price that I have been prized at by them, and I take the thirty silverlings, and cast them [to] the house of Jehovah, unto the potter.
Read in context
- 11ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.
- 12ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು.
- 13ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು.
- 14ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.
- 15ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ.
Cross references
- Matthew 27:3–10 ಮತ್ತಾಯನು 27:3–10ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು. ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು. ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು. ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು. ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ. ಆಗ ಪ್ರವಾದಿಯಾದ ಯೆರೆವಿಾಯನು ಹೇಳಿದ ಮಾತು ನೆರವೇರಿತು; ಅದೇನಂದರೆ--ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು ಕರ್ತನು ನನಗಾಗಿ ನೇಮಿಸಿದ ಹಾಗೆ ಅವುಗಳನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು ಎಂಬದು.
- Acts 1:18–19 ಅಪೊಸ್ತಲರ ಕೃತ್ಯಗಳು 1:18–19ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು. ಇದು ಯೆರೂಸಲೇಮ್ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು.
- Isaiah 53:2–3 ಯೆಶಾಯ 53:2–3ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ. ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- Acts 4:11 ಅಪೊಸ್ತಲರ ಕೃತ್ಯಗಳು 4:11ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
- Matthew 27:12 ಮತ್ತಾಯನು 27:12ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ.
- Isaiah 54:7–10 ಯೆಶಾಯ 54:7–10ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು. ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ. ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ. ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
Original words (Hebrew)
- said · H559אָמַר ʼâmar
- Cast · H7993שָׁלַךְ shâlak
- potter · H3335יָצַר yâtsar
- goodly · H145אֶדֶר ʼeder
- price · H3366יְקָר yᵉqâr
- at · H3365יָקַר yâqar
- took · H3947לָקַח lâqach
- thirty · H7970שְׁלוֹשִׁים shᵉlôwshîym
- silver · H3701כֶּסֶף keçeph
- cast · H7993שָׁלַךְ shâlak
- potter · H3335יָצַר yâtsar
- house · H1004בַּיִת bayith