Skip to content
ThuthiThuthiThuthi
Zechariah · chapter 11 · verse 14

Zechariah 11:14 in Kannada

ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.

Aaga nanna eradane kolaada bandhagalannu muridubittenu; heege yehoodakkoo israaye ligoo madhye iruva sahodaratanavannu illada haage maadidenu.

Zechariah 11:14 in English

King James Version (KJV)
Then I cut asunder mine other staff, [even] Bands, that I might break the brotherhood between Judah and Israel.
World English Bible (WEB)
Then I cut apart my other staff, Union, that I might break the brotherhood between Judah and Israel.
American Standard Version (ASV)
Then I cut asunder mine other staff, even Bands, that I might break the brotherhood between Judah and Israel.
Bible in Basic English (BBE)
Then I took my other rod, the one named Bands, cutting it in two, so that the relation of brothers between Judah and Israel might be broken.
Darby Translation (DBY)
And I cut asunder mine other staff, Bands, to break the brotherhood between Judah and Israel.
Webster's Bible (WBS)
Then I cut asunder my other staff, [even] Bands, that I might break the brotherhood between Judah and Israel.
Young's Literal Translation (YLT)
And I cut asunder my second staff, Bands, to break the unity between Judah and Israel.

Read in context

  1. 12ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು.
  2. 13ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು.
  3. 14ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.
  4. 15ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ.
  5. 16ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
Read all of Zechariah 11

Cross references

Original words (Hebrew)

Zechariah 11:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.