Skip to content
ThuthiThuthiThuthi
Zechariah · chapter 11 · verse 15

Zechariah 11:15 in Kannada

ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ.

Idallade kartanu nanage heliddenandare --innu buddhiheenavaada kurubana aayudhaga lannu takko.

Zechariah 11:15 in English

King James Version (KJV)
And the LORD said unto me, Take unto thee yet the instruments of a foolish shepherd.
World English Bible (WEB)
The LORD said to me, “Take for yourself yet again the equipment of a foolish shepherd.
American Standard Version (ASV)
And Jehovah said unto me, Take unto thee yet again the instruments of a foolish shepherd.
Bible in Basic English (BBE)
And the Lord said to me, Take again the instruments of a foolish keeper of sheep.
Darby Translation (DBY)
And Jehovah said unto me, Take unto thee yet the instruments of a foolish shepherd.
Webster's Bible (WBS)
And the LORD said to me, Take to thee yet the instruments of a foolish shepherd.
Young's Literal Translation (YLT)
And Jehovah saith unto me, 'Again take to thee the instrument of a foolish shepherd.

Read in context

  1. 13ಆಗ ಕರ್ತನು ನನಗೆ--ಅದನ್ನು ಕುಂಬಾರನಿಗೆ ಹಾಕು; ನಾನು ಅವರಿಂದ ಬೆಲೆ ಮಾಡಲ್ಪಟ್ಟದ್ದು ಸರಿಯಾದ ಬೆಲೆ ಅಲ್ಲವೋ ಅಂದನು; ಆಗ ನಾನು ಆ ಮೂವತ್ತು ರೂಪಾಯಿಗಳನ್ನು ತಕ್ಕೊಂಡು ಕರ್ತನ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಹಾಕಿದೆನು.
  2. 14ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.
  3. 15ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ.
  4. 16ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
  5. 17ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
Read all of Zechariah 11

Cross references

Original words (Hebrew)

Zechariah 11:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.