Zechariah · chapter 11 · verse 2
Zechariah 11:2 in Kannada
ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.
Turaayi gidave, golidu; devadaaru bidduhoyitu, balavaadavugalu haalaadavu; baashaanina ok maragale, golaa diri; draaksheya adaviyu ilidu bandide.
Zechariah 11:2 in English
- King James Version (KJV)
- Howl, fir tree; for the cedar is fallen; because the mighty are spoiled: howl, O ye oaks of Bashan; for the forest of the vintage is come down.
- World English Bible (WEB)
- Wail, cypress tree, for the cedar has fallen, because the stately ones are destroyed. Wail, you oaks of Bashan, for the strong forest has come down.
- American Standard Version (ASV)
- Wail, O fir-tree, for the cedar is fallen, because the goodly ones are destroyed: wail, O ye oaks of Bashan, for the strong forest is come down.
- Bible in Basic English (BBE)
- Give a cry of grief, O fir-tree, for the fall of the cedar, because the great ones have been made low: give cries of grief, O you oaks of Bashan, for the strong trees of the wood have come down.
- Darby Translation (DBY)
- Howl, cypress, for the cedar is fallen; because the noble ones are spoiled. Howl, ye oaks of Bashan; for the strong forest is come down.
- Webster's Bible (WBS)
- Howl, fir-tree, for the cedar is fallen; because the mighty are laid waste: howl, O ye oaks of Bashan; for the forest of the vintage is come down.
- Young's Literal Translation (YLT)
- Howl, O fir, for fallen hath the cedar, For their honourable ones were destroyed, Howl, ye oaks of Bashan, For come down hath the fenced forest,
Read in context
- 1ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ.
- 2ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.
- 3ಕುರುಬರು ಗೋಳಿಡುವ ಶಬ್ದವುಂಟು; ಅವರ ಗೌರವವು ಕೆಡಿಸಲ್ಪಟ್ಟಿದೆ, ಪ್ರಾಯದ ಸಿಂಹಗಳ ಘರ್ಜಿಸುವ ಶಬ್ದವುಂಟು; ಯೊರ್ದನಿನ ಗರ್ವ ಕೆಡಿಸಲ್ಪಟ್ಟಿದೆ.
- 4ನನ್ನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೊಲೆಯ ಮಂದೆಯನ್ನು ಮೇಯಿಸು.
Cross references
- Luke 23:31 ಲೂಕನು 23:31ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.
- Isaiah 10:33–34 ಯೆಶಾಯ 10:33–34ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು. ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
- Ezekiel 20:46 ಯೆಹೆಜ್ಕೇಲನು 20:46ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ ತೆಂಕಣದ ಕಡೆಗೆ ಮಾತ ನಾಡು; ದಕ್ಷಿಣ ಬಯಲು ಅರಣ್ಯಕ್ಕೆ ವಿರೋಧವಾಗಿ ಪ್ರವಾದಿಸು.
- Isaiah 32:15–19 ಯೆಶಾಯ 32:15–19ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು. ನ್ಯಾಯವು ಅರಣ್ಯದಲ್ಲಿಯೂ ನೆಲೆಗೊ ಳ್ಳುವದು. ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವದು. ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು. ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು. ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗು ವದು; ಪಟ್ಟಣವು ತಗ್ಗಾದ ಸ್ಥಳಕ್ಕೆ ತಗ್ಗಿಸಲ್ಪಡುವದು.ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
- Nahum 3:8–19 ನಹೂಮ 3:8–19ನದಿಗಳ ಬಳಿ ನೆಲೆಯಾಗಿದ್ದ ಅಮೋನಿಗಿಂತ ನೀನು ಒಳ್ಳೆಯವಳೋ? ಅದರ ಸುತ್ತಲೂ ನೀರಿತ್ತು; ಅದರ ಬಲವು ಸಮುದ್ರವೇ; ಸಮುದ್ರವು ಅದಕ್ಕೆ ಗೋಡೆ ಯಾಗಿತ್ತು. ಕೂಷೂ ಐಗುಪ್ತವೂ ಅದರ ಬಲ ವಾಗಿದ್ದವು; ಮತ್ತು ಲೆಕ್ಕವಿಲ್ಲದ್ದಾಗಿತ್ತು; ಪೂಟರೂ ಲೂಬ್ಯರೂ ನಿನ್ನ ಸಹಾಯಕರಾಗಿದ್ದರು. ಆದರೆ ಅದು ಸೆರೆಯಾಗಿ ದೇಶಾಂತರಕ್ಕೆ ಹೋಯಿತು; ಅದರ ಕೂಸುಗಳು ಸಹ ಎಲ್ಲಾ ಬೀದಿಗಳ ತುದಿಗಳಲ್ಲಿ ಜಜ್ಜ ಲ್ಪಟ್ಟವು; ಅದರ ಘನವುಳ್ಳವರಿಗೋಸ್ಕರ ಚೀಟು ಹಾಕಿದರು; ಅದರ ಮಹನೀಯರೆಲ್ಲರೂ ಸಂಕೋಲೆ ಗಳಿಂದ ಕಟ್ಟಲ್ಪಟ್ಟರು. ನೀನು ಸಹ ಅಮಲೇರಿದ್ದೀ, ಅಡಗಿಕೊಳ್ಳುವಿ; ನೀನು ಸಹ ಶತ್ರುವಿನ ನಿಮಿತ್ತ ತ್ರಾಣ ವನ್ನು ಹುಡುಕುವಿ. ನಿನ್ನ ಕೋಟೆಗಳೆಲ್ಲಾ ಮೊದಲನೇ ಹಣ್ಣುಗಳುಳ್ಳ ಅಂಜೂರದ ಗಿಡಗಳ ಹಾಗಿರುವವು; ಅಲ್ಲಾಡಿಸಲ್ಪಟ್ಟರೆ ತಿನ್ನುವವನ ಬಾಯಲ್ಲಿಯೇ ಬೀಳುವವು. ಇಗೋ, ನಿನ್ನ ಮಧ್ಯದಲ್ಲಿರುವ ನಿನ್ನ ಜನರು ಹೆಂಗಸರ ಹಾಗಿದ್ದಾರೆ; ನಿನ್ನ ದೇಶದ ಬಾಗಲುಗಳು ನಿನ್ನ ಶತ್ರುಗಳಿಗೆ ಅಗಲವಾಗಿ ತೆರೆಯಲ್ಪಡುವವು; ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಡುವದು. ಮುತ್ತಿಗೆಗೋಸ್ಕರ ನೀರನ್ನು ಸೇದು ನಿನ್ನ ಬಲವಾದ ಕೋಟೆಗಳನ್ನು ಭದ್ರ ಮಾಡು; ಕೆಸರಿನಲ್ಲಿ ಸೇರು ಮಣ್ಣನ್ನು ತುಳಿ, ಇಟ್ಟಿಗೆ ಗೂಡನ್ನು ಬಲಪಡಿಸು. ಅಲ್ಲೇ ಬೆಂಕಿ ನಿನ್ನನ್ನು ನುಂಗುವದು; ಕತ್ತಿಯು ನಿನ್ನನ್ನು ಕಡಿದುಬಿಡುವದು; ನಾಶಕ ಹುಳದಂತೆ ಅದು ನಿನ್ನನ್ನು ತಿಂದುಬಿಡುವದು; ನಾಶಕ ಹುಳದಂತೆ ಬಹು ಮಂದಿಯಾಗು; ಮಿಡತೆಗಳಂತೆ ಬಹು ಮಂದಿಯಾಗು. ನಿನ್ನ ವರ್ತಕರನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿ ಸಿದ್ದೀ; ನಾಶಕ ಹುಳವು ನಾಶಮಾಡಿ ಹಾರಿಹೋಗು ತ್ತದೆ. ನಿನ್ನ ಕಿರೀಟಧಾರಿಗಳು ಮಿಡತೆಗಳ ಹಾಗೆಯೂ ನಿನ್ನ ಅಧಿಪತಿಗಳು ತಂಪಾದ ದಿನದಲ್ಲಿ ಬೇಲಿಗಳೊಳಗೆ ಇಳುಕೊಳ್ಳುವ ದೊಡ್ಡ ಮಿಡತೆಗಳ ಹಾಗೆಯೂ ಇದ್ದಾರೆ; ಸೂರ್ಯನು ಹುಟ್ಟುವಾಗ ಹಾರಿಹೋಗು ತ್ತವೆ; ಆಗ ಅವು ಎಲ್ಲಿರುವವೆಂದು ಅವುಗಳ ಸ್ಥಳವು ತಿಳಿಯುವದಿಲ್ಲ; ಅಶ್ಶೂರ್ಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ, ನಿನ್ನ ಶ್ರೇಷ್ಠರು ಧೂಳಿನಲ್ಲಿ ಬಿದ್ದಿದ್ದಾರೆ; ನಿನ್ನ ಜನರು ಬೆಟ್ಟಗಳಲ್ಲಿ ಚದರಿ ಹೋಗಿ ದ್ದಾರೆ; ಕೂಡಿಸುವವರು ಯಾರೂ ಇಲ್ಲ.ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು? ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
- Ezekiel 31:17 ಯೆಹೆಜ್ಕೇಲನು 31:17ಅವರು ಕೂಡ ಅನ್ಯಜನಾಂಗಗಳೊಳಗೆ ಅವನ ನೆರಳಿನಲ್ಲಿ ಕುಳಿತುಕೊಳ್ಳುವರು; ಅವನ ಕೈಗಳು ಸಹ ಅವನ ಸಂಗಡವೇ ಪಾತಾಳಕ್ಕೆ ಕತ್ತಿಯಿಂದ ಹತವಾದವರ ಬಳಿಗೆ ಇಳಿದುಹೋಗುವವು;ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 31:2–3 ಯೆಹೆಜ್ಕೇಲನು 31:2–3ಮನುಷ್ಯಪುತ್ರನೇ, ಐಗುಪ್ತದ ಅರಸನಾದ ಫರೋಹನೊಂದಿಗೆ ಮತ್ತು ಅವನ ಸಮೂಹದೊಂದಿಗೆ ಮಾತ ನಾಡಿ--ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನನಾಗಿರುವೆ? ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.
- Isaiah 2:12–17 ಯೆಶಾಯ 2:12–17ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು. ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ ಎಲ್ಲಾ ಎತ್ತರವಾದ ಪರ್ವತಗಳ ಮತ್ತು ಎತ್ತರವಾಗಿ ರುವ ಗುಡ್ಡಗಳ ಮೇಲೆಯೂ ಎಲ್ಲಾ ಎತ್ತರವಾದ ಗೋಪುರಗಳ ಭದ್ರವಾದ ಎಲ್ಲಾ ಗೋಡೆಗಳ ಮೇಲೆ ಯೂ ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು. ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
- Amos 6:1 ಆಮೋಸ 6:1ಚೀಯೋನಿನಲ್ಲಿ ನಿಶ್ಚಿಂತೆಯಿಂದಿರುವವ ರಿಗೂ ಸಮಾರ್ಯ ಬೆಟ್ಟದಲ್ಲಿ ನಂಬಿಕೆ ಯಿಡುವವರಿಗೂ ಇಸ್ರಾಯೇಲಿನ ಮನೆತನದವರ ಯಾರ ಬಳಿಗೆ ಬರುತ್ತಾರೋ ಆ ಪ್ರಮುಖ ಜನಾಂಗ ದಲ್ಲಿ ಹೆಸರುಗೊಂಡವರಿಗೂ ಅಯ್ಯೋ!
Original words (Hebrew)
- Howl · H3213יָלַל yâlal
- tree · H1265בְּרוֹשׁ bᵉrôwsh
- cedar · H730אֶרֶז ʼerez
- fallen · H5307נָפַל nâphal
- mighty · H117אַדִּיר ʼaddîyr
- spoiled · H7703שָׁדַד shâdad
- howl · H3213יָלַל yâlal
- oaks · H437אַלּוֹן ʼallôwn
- Bashan · H1316בָּשָׁן Bâshân
- forest · H3293יַעַר yaʻar
- vintage · H1208בָּצוֹר bâtsôwr
- down · H3381יָרַד yârad