Skip to content
ThuthiThuthiThuthi
Zechariah · chapter 11 · verse 5

Zechariah 11:5 in Kannada

ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.

Avugalannu sampaadisidavaru avugalannu kondu tammannu niraparaadhigalendenisuttaare; avugalannu maaruva varu--naanu aishvaryavantanaadenu, kartanige stotra endannuttaare; avara svanta kurubaru avugalannu kanikarisuvadilla.

Zechariah 11:5 in English

King James Version (KJV)
Whose possessors slay them, and hold themselves not guilty: and they that sell them say, Blessed [be] the LORD; for I am rich: and their own shepherds pity them not.
World English Bible (WEB)
Their buyers slaughter them and go unpunished. Those who sell them say, ‘Blessed be the LORD, for I am rich;’ and their own shepherds don’t pity them.
American Standard Version (ASV)
whose possessors slay them, and hold themselves not guilty; and they that sell them say, Blessed be Jehovah, for I am rich; and their own shepherds pity them not.
Bible in Basic English (BBE)
Whose owners put them to death and have no sense of sin; and those who get a price for them say, May the Lord be praised for I have much wealth: and the keepers of the flock have no pity for them.
Darby Translation (DBY)
whose possessors slay them without being held guilty; and they that sell them say, Blessed be Jehovah! for I am become rich; and their own shepherds pity them not.
Webster's Bible (WBS)
Whose possessors slay them, and hold themselves not guilty: and they that sell them say, Blessed [be] the LORD; for I am rich: and their own shepherds pity them not.
Young's Literal Translation (YLT)
Whose buyers slay them, and are not guilty, And their sellers say, Blessed [is] Jehovah, And I am rich, And their shepherds have no pity on them.

Read in context

  1. 3ಕುರುಬರು ಗೋಳಿಡುವ ಶಬ್ದವುಂಟು; ಅವರ ಗೌರವವು ಕೆಡಿಸಲ್ಪಟ್ಟಿದೆ, ಪ್ರಾಯದ ಸಿಂಹಗಳ ಘರ್ಜಿಸುವ ಶಬ್ದವುಂಟು; ಯೊರ್ದನಿನ ಗರ್ವ ಕೆಡಿಸಲ್ಪಟ್ಟಿದೆ.
  2. 4ನನ್ನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೊಲೆಯ ಮಂದೆಯನ್ನು ಮೇಯಿಸು.
  3. 5ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.
  4. 6ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ.
  5. 7ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.
Read all of Zechariah 11

Cross references

Original words (Hebrew)

Zechariah 11:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.