Skip to content
ThuthiThuthiThuthi
Zechariah · chapter 11 · verse 6

Zechariah 11:6 in Kannada

ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ.

Naanu deshada nivaasigalannu innu kanikarisuvade illa endu kartanu annuttaane; aadare igo, naanu obbo bbanannu tanna tanna nereyavana kaigoo tanna arasana kaigoo oppisuvenu; avaru deshavannu hode yuvaru; avara kaiyolaginda naanu avarannu tappisuvadilla.

Zechariah 11:6 in English

King James Version (KJV)
For I will no more pity the inhabitants of the land, saith the LORD: but, lo, I will deliver the men every one into his neighbour’s hand, and into the hand of his king: and they shall smite the land, and out of their hand I will not deliver [them].
World English Bible (WEB)
For I will no more pity the inhabitants of the land,” says the LORD; “but, behold, I will deliver every one of the men into his neighbor’s hand and into the hand of his king. They will strike the land, and out of their hand I will not deliver them.”
American Standard Version (ASV)
For I will no more pity the inhabitants of the land, saith Jehovah; but, lo, I will deliver the men every one into his neighbor’s hand, and into the hand of his king; and they shall smite the land, and out of their hand I will not deliver them.
Bible in Basic English (BBE)
For I will have no more pity for the people of the land, says the Lord; but I will give up everyone into his neighbour's hand and into the hand of his king: and they will make the land waste, and I will not keep them safe from their hands.
Darby Translation (DBY)
For I will no more pity the inhabitants of the land, saith Jehovah, and behold, I will deliver men, every one into his neighbour's hand, and into the hand of his king; and they shall smite the land, and I will not deliver out of their hand.
Webster's Bible (WBS)
For I will no more pity the inhabitants of the land, saith the LORD: but lo, I will deliver the men every one into his neighbor's hand, and into the hand of his king: and they shall smite the land, and out of their hand I will not deliver [them] .
Young's Literal Translation (YLT)
For I have pity no more on inhabitants of the land, An affirmation of Jehovah, And lo, I am causing man to come forth, Each into the hand of his neighbour, And into the hand of his king, And they have beaten down the land, And I do not deliver out of their hand.'

Read in context

  1. 4ನನ್ನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೊಲೆಯ ಮಂದೆಯನ್ನು ಮೇಯಿಸು.
  2. 5ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.
  3. 6ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ.
  4. 7ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.
  5. 8ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
Read all of Zechariah 11

Cross references

Original words (Hebrew)

Zechariah 11:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.