Skip to content
ThuthiThuthiThuthi
Zechariah · chapter 11 · verse 7

Zechariah 11:7 in Kannada

ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.

Aaga koygurigala mande yannu haudu, badavaada mandeyanne meyisidenu; nanagaagi eradu kolugalannu takkondenu; ondakke saundarya endoo mattondakke bandha galendoo hesarittenu; heege mandeyannu meyi sidenu.

Zechariah 11:7 in English

King James Version (KJV)
And I will feed the flock of slaughter, [even] you, O poor of the flock. And I took unto me two staves; the one I called Beauty, and the other I called Bands; and I fed the flock.
World English Bible (WEB)
So I fed the flock to be slaughtered, especially the oppressed of the flock. I took for myself two staffs. The one I called “Favor” and the other I called “Union”, and I fed the flock.
American Standard Version (ASV)
So I fed the flock of slaughter, verily the poor of the flock. And I took unto me two staves; the one I called Beauty, and the other I called Bands; and I fed the flock.
Bible in Basic English (BBE)
So I took care of the flock of death, for those who made profit out of the flock; and I took for myself two rods, naming one Beautiful, and the other Bands; and I took care of the flock.
Darby Translation (DBY)
So I fed the flock of slaughter, truly the poor of the flock. And I took unto me two staves; the one I called Beauty, and the other I called Bands; and I fed the flock.
Webster's Bible (WBS)
And I will feed the flock of slaughter, [even] you, O poor of the flock. And I took to me two staffs; the one I called Beauty, and the other I called Bands; and I fed the flock.
Young's Literal Translation (YLT)
And I feed the flock of slaughter, even you, ye afflicted of the flock; and I take to me two staves, the one I have called Pleasantness, and the other I have called Bands, and I feed the flock.

Read in context

  1. 5ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.
  2. 6ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ.
  3. 7ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.
  4. 8ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
  5. 9ಆಗ ನಾನು ಹೇಳಿದ್ದೇನಂದರೆ-- ನಾನು ನಿಮ್ಮನ್ನು ಮೇಯಿಸುವದಿಲ್ಲ; ಸಾಯುವಂಥದ್ದು ಸಾಯಲಿ; ಕೆಡುವಂಥದ್ದು ಕೆಡಲಿ; ಮಿಕ್ಕಾದವುಗಳ ಒಂದರ ಮಾಂಸವನ್ನು ಒಂದು ತಿನ್ನಲಿ.
Read all of Zechariah 11

Cross references

Original words (Hebrew)

Zechariah 11:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.