Skip to content
ThuthiThuthiThuthi
Zechariah · chapter 11 · verse 8

Zechariah 11:8 in Kannada

ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.

Idallade onde tingalalli mooru kurubarannu tegeduhaakidenu; nanna aatmavu avarannu hesikonditu; avara aatmavu saha nannannu hesi konditu.

Zechariah 11:8 in English

King James Version (KJV)
Three shepherds also I cut off in one month; and my soul lothed them, and their soul also abhorred me.
World English Bible (WEB)
I cut off the three shepherds in one month; for my soul was weary of them, and their soul also loathed me.
American Standard Version (ASV)
And I cut off the three shepherds in one month; for my soul was weary of them, and their soul also loathed me.
Bible in Basic English (BBE)
And in one month I put an end to the three keepers of the flock; for my soul was tired of them, and their souls were disgusted with me.
Darby Translation (DBY)
And I destroyed three shepherds in one month; and my soul was vexed with them, and their soul also loathed me.
Webster's Bible (WBS)
Three shepherds also I cut off in one month; and my soul lothed them, and their soul also abhorred me.
Young's Literal Translation (YLT)
And I cut off the three shepherds in one month, and my soul is grieved with them, and also their soul hath abhorred me.

Read in context

  1. 6ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ.
  2. 7ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.
  3. 8ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
  4. 9ಆಗ ನಾನು ಹೇಳಿದ್ದೇನಂದರೆ-- ನಾನು ನಿಮ್ಮನ್ನು ಮೇಯಿಸುವದಿಲ್ಲ; ಸಾಯುವಂಥದ್ದು ಸಾಯಲಿ; ಕೆಡುವಂಥದ್ದು ಕೆಡಲಿ; ಮಿಕ್ಕಾದವುಗಳ ಒಂದರ ಮಾಂಸವನ್ನು ಒಂದು ತಿನ್ನಲಿ.
  5. 10ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು,
Read all of Zechariah 11

Cross references

Original words (Hebrew)

Zechariah 11:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.