Zechariah · chapter 12 · verse 11
Zechariah 12:11 in Kannada
ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು.
Megiddovina tagginallaada hadad rimmonina golaatada haage aa dina dalli yeroosaleminolage mahaagolaatavi ruvadu.
Zechariah 12:11 in English
- King James Version (KJV)
- In that day shall there be a great mourning in Jerusalem, as the mourning of Hadadrimmon in the valley of Megiddon.
- World English Bible (WEB)
- In that day there will be a great mourning in Jerusalem, like the mourning of Hadadrimmon in the valley of Megiddo.
- American Standard Version (ASV)
- In that day shall there be a great mourning in Jerusalem, as the mourning of Hadadrimmon in the valley of Megiddon.
- Bible in Basic English (BBE)
- In that day there will be a great weeping in Jerusalem, like the weeping of Hadad-rimmon in the valley of Megiddon.
- Darby Translation (DBY)
- In that day shall there be a great mourning in Jerusalem, as the mourning of Hadad-rimmon in the valley of Megiddon.
- Webster's Bible (WBS)
- In that day shall there be a great mourning in Jerusalem, as the mourning of Hadadrimmon in the valley of Megiddon.
- Young's Literal Translation (YLT)
- In that day, great is the mourning of Jerusalem, As the mourning of Hadadrimmon in the valley of Megiddon,
Read in context
- 9ಆ ದಿನದಲ್ಲಿ ಆಗುವದೇ ನಂದರೆ, ಯೆರೂಸಲೇಮಿಗೆ ವಿರೋಧವಾಗಿ ಬರುವ ಜನಾಂಗಗಳನ್ನೆಲ್ಲಾ ನಾಶ ಮಾಡುವದಕ್ಕೆ ನಾನು ಹುಡುಕುವೆನು.
- 10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
- 11ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು.
- 12ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವದು; ದಾವೀದನ ಮನೆಯ ಗೋತ್ರವು ಪ್ರತ್ಯೇಕ ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ.
- 13ಲೇವಿಯರ ಮನೆತ ನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮಿಯನ ಗೋತ್ರವು ಪ್ರತ್ಯೇಕ, ಅವರ ಹೆಂಡತಿ ಯರು ಪ್ರತ್ಯೇಕ.ಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.
Cross references
- 2 Chronicles 35:24 2 ಪೂರ್ವಕಾಲವೃತ್ತಾಂತ 35:24ಆದದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು ಅವನಿಗಿದ್ದ ಎರಡನೇ ರಥ ದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಸತ್ತು ತನ್ನ ಪಿತೃಗಳ ಸಮಾಧಿಗಳಲ್ಲಿ ಹೂಣಲ್ಪಟ್ಟನು. ಸಮಸ್ತ ಯೆಹೂದ ಯೆರೂಸಲೇಮಿ ನವರು ಯೋಷೀಯನಿಗೋಸ್ಕರ ದುಃಖಪಟ್ಟರು.
- 2 Kings 23:29 2 ಅರಸುಗಳು 23:29ಅವನ ದಿವಸಗಳಲ್ಲಿ ಐಗುಪ್ತದ ಅರಸನಾದ ಫರೋಹನೆಕೋ ಎಂಬವನು ಅಶ್ಶೂರಿನ ಅರಸನ ಮೇಲೆ ಯೂಫ್ರೇ ಟೀಸ್ ನದಿಗೆ ಹೋದನು; ಅರಸನಾದ ಯೋಷೀ ಯನು ಅವನ ಮೇಲೆ ಹೋದನು; ಅವನು ಇವನನ್ನು ನೋಡಿದಾಗ ಮೆಗಿದ್ದೋವಿನ ಬಳಿಯಲ್ಲಿ ಕೊಂದು ಹಾಕಿದನು.