Skip to content
ThuthiThuthiThuthi
Zechariah · chapter 12 · verse 5

Zechariah 12:5 in Kannada

ಆಗ ಯೆಹೂದದ ದೊರೆ ಗಳು ತಮ್ಮ ಹೃದಯದಲ್ಲಿ--ಯೆರೂಸಲೇಮಿನ ನಿವಾಸಿ ಗಳು ಅವರ ದೇವರಾದ ಸೈನ್ಯಗಳ ಕರ್ತನಲ್ಲಿ ನಮಗೆ ಬಲವಾಗಿದ್ದಾರೆಂದು ಅವರು ಅಂದುಕೊಳ್ಳುವರು.

Aaga yehoodada dore galu tamma hrudayadalli--yeroosalemina nivaasi galu avara devaraada sainyagala kartanalli namage balavaagiddaarendu avaru andukolluvaru.

Zechariah 12:5 in English

King James Version (KJV)
And the governors of Judah shall say in their heart, The inhabitants of Jerusalem [shall be] my strength in the LORD of hosts their God.
World English Bible (WEB)
The chieftains of Judah will say in their heart, ‘The inhabitants of Jerusalem are my strength in the LORD of Armies their God.’
American Standard Version (ASV)
And the chieftains of Judah shall say in their heart, The inhabitants of Jerusalem are my strength in Jehovah of hosts their God.
Bible in Basic English (BBE)
And the families of Judah will say in their hearts, The people of Jerusalem have their strength in the Lord of armies, their God.
Darby Translation (DBY)
And the leaders of Judah shall say in their heart, The inhabitants of Jerusalem shall be my strength through Jehovah of hosts their God.
Webster's Bible (WBS)
And the governors of Judah shall say in their heart, The inhabitants of Jerusalem [shall be] my strength in the LORD of hosts their God.
Young's Literal Translation (YLT)
And leaders of Judah have said in their heart, 'Strength to me [are] the inhabitants of Jerusalem, In Jehovah of Hosts their God.'

Read in context

  1. 3ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.
  2. 4ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು.
  3. 5ಆಗ ಯೆಹೂದದ ದೊರೆ ಗಳು ತಮ್ಮ ಹೃದಯದಲ್ಲಿ--ಯೆರೂಸಲೇಮಿನ ನಿವಾಸಿ ಗಳು ಅವರ ದೇವರಾದ ಸೈನ್ಯಗಳ ಕರ್ತನಲ್ಲಿ ನಮಗೆ ಬಲವಾಗಿದ್ದಾರೆಂದು ಅವರು ಅಂದುಕೊಳ್ಳುವರು.
  4. 6ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು.
  5. 7ಇದಲ್ಲದೆ ದಾವೀದನ ಮನೆಯ ಘನತೆಯೂ ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ ಕರ್ತನು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವನು.
Read all of Zechariah 12

Cross references

Original words (Hebrew)

Zechariah 12:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.