Skip to content
ThuthiThuthiThuthi
Zechariah · chapter 12 · verse 7

Zechariah 12:7 in Kannada

ಇದಲ್ಲದೆ ದಾವೀದನ ಮನೆಯ ಘನತೆಯೂ ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ ಕರ್ತನು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವನು.

Idallade daaveedana maneya ghanateyoo yeroosalemina nivaasigala gauravavoo yehoodakke virodhavaagi hechchala padada haage kartanu modalu yehoodada gudaaragalannu rakshisuvanu.

Zechariah 12:7 in English

King James Version (KJV)
The LORD also shall save the tents of Judah first, that the glory of the house of David and the glory of the inhabitants of Jerusalem do not magnify [themselves] against Judah.
World English Bible (WEB)
The LORD also will save the tents of Judah first, that the glory of David’s house and the glory of the inhabitants of Jerusalem not be magnified above Judah.
American Standard Version (ASV)
Jehovah also shall save the tents of Judah first, that the glory of the house of David and the glory of the inhabitants of Jerusalem be not magnified above Judah.
Bible in Basic English (BBE)
And the Lord will give salvation to the tents of Judah first, so that the glory of the family of David and the glory of the people of Jerusalem may not be greater than that of Judah.
Darby Translation (DBY)
And Jehovah shall save the tents of Judah first, that the glory of the house of David and the glory of the inhabitants of Jerusalem be not magnified over Judah.
Webster's Bible (WBS)
The LORD also will save the tents of Judah first, that the glory of the house of David and the glory of the inhabitants of Jerusalem may not magnify [themselves] against Judah.
Young's Literal Translation (YLT)
And saved hath Jehovah the tents of Judah first, So that become not great against Judah Doth the beauty of the house of David, And the beauty of the inhabitant of Jerusalem.

Read in context

  1. 5ಆಗ ಯೆಹೂದದ ದೊರೆ ಗಳು ತಮ್ಮ ಹೃದಯದಲ್ಲಿ--ಯೆರೂಸಲೇಮಿನ ನಿವಾಸಿ ಗಳು ಅವರ ದೇವರಾದ ಸೈನ್ಯಗಳ ಕರ್ತನಲ್ಲಿ ನಮಗೆ ಬಲವಾಗಿದ್ದಾರೆಂದು ಅವರು ಅಂದುಕೊಳ್ಳುವರು.
  2. 6ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು.
  3. 7ಇದಲ್ಲದೆ ದಾವೀದನ ಮನೆಯ ಘನತೆಯೂ ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ ಕರ್ತನು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವನು.
  4. 8ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.
  5. 9ಆ ದಿನದಲ್ಲಿ ಆಗುವದೇ ನಂದರೆ, ಯೆರೂಸಲೇಮಿಗೆ ವಿರೋಧವಾಗಿ ಬರುವ ಜನಾಂಗಗಳನ್ನೆಲ್ಲಾ ನಾಶ ಮಾಡುವದಕ್ಕೆ ನಾನು ಹುಡುಕುವೆನು.
Read all of Zechariah 12

Cross references

Original words (Hebrew)

Zechariah 12:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.