Skip to content
ThuthiThuthiThuthi
Zechariah · chapter 12 · verse 8

Zechariah 12:8 in Kannada

ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.

Aa dinadalli kartanu yeroosalemina nivaasigalannu kaapaaduvanu; aa dinadalli avarolage balaheenanu daaveedana haageyoo daaveedana manetanadavaru devara haageyoo andare avara munde kartana dootana haageyoo iruvaru.

Zechariah 12:8 in English

King James Version (KJV)
In that day shall the LORD defend the inhabitants of Jerusalem; and he that is feeble among them at that day shall be as David; and the house of David [shall be] as God, as the angel of the LORD before them.
World English Bible (WEB)
In that day the LORD will defend the inhabitants of Jerusalem. He who is feeble among them at that day will be like David, and David’s house will be like God, like the LORD’s angel before them.
American Standard Version (ASV)
In that day shall Jehovah defend the inhabitants of Jerusalem; and he that is feeble among them at that day shall be as David; and the house of David shall be as God, as the angel of Jehovah before them.
Bible in Basic English (BBE)
In that day the Lord will be a cover over the people of Jerusalem; and he who is feeble among them in that day will be as strong as David, and the family of David will be as God, as the angel of the Lord before them.
Darby Translation (DBY)
In that day will Jehovah defend the inhabitants of Jerusalem; and he that stumbleth among them at that day shall be as David; and the house of David as God, as the Angel of Jehovah before them.
Webster's Bible (WBS)
In that day will the LORD defend the inhabitants of Jerusalem; and he that is feeble among them at that day shall be as David; and the house of David [shall be] as God, as the angel of the LORD before them.
Young's Literal Translation (YLT)
In that day cover over doth Jehovah the inhabitant of Jerusalem, And the stumbling among them hath been in that day as David, And the house of David as God — As a messenger of Jehovah — before them.

Read in context

  1. 6ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು.
  2. 7ಇದಲ್ಲದೆ ದಾವೀದನ ಮನೆಯ ಘನತೆಯೂ ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ ಕರ್ತನು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವನು.
  3. 8ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.
  4. 9ಆ ದಿನದಲ್ಲಿ ಆಗುವದೇ ನಂದರೆ, ಯೆರೂಸಲೇಮಿಗೆ ವಿರೋಧವಾಗಿ ಬರುವ ಜನಾಂಗಗಳನ್ನೆಲ್ಲಾ ನಾಶ ಮಾಡುವದಕ್ಕೆ ನಾನು ಹುಡುಕುವೆನು.
  5. 10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
Read all of Zechariah 12

Cross references

Original words (Hebrew)

Zechariah 12:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.