Skip to content
ThuthiThuthiThuthi
Zechariah · chapter 12 · verse 9

Zechariah 12:9 in Kannada

ಆ ದಿನದಲ್ಲಿ ಆಗುವದೇ ನಂದರೆ, ಯೆರೂಸಲೇಮಿಗೆ ವಿರೋಧವಾಗಿ ಬರುವ ಜನಾಂಗಗಳನ್ನೆಲ್ಲಾ ನಾಶ ಮಾಡುವದಕ್ಕೆ ನಾನು ಹುಡುಕುವೆನು.

Aa dinadalli aaguvade nandare, yeroosalemige virodhavaagi baruva janaangagalannellaa naasha maaduvadakke naanu hudukuvenu.

Zechariah 12:9 in English

King James Version (KJV)
And it shall come to pass in that day, [that] I will seek to destroy all the nations that come against Jerusalem.
World English Bible (WEB)
It will happen in that day, that I will seek to destroy all the nations that come against Jerusalem.
American Standard Version (ASV)
And it shall come to pass in that day, that I will seek to destroy all the nations that come against Jerusalem.
Bible in Basic English (BBE)
And it will come about on that day that I will take in hand the destruction of all the nations who come against Jerusalem.
Darby Translation (DBY)
And it shall come to pass in that day, [that] I will seek to destroy all the nations that come against Jerusalem.
Webster's Bible (WBS)
And it shall come to pass in that day, [that] I will seek to destroy all the nations that come against Jerusalem.
Young's Literal Translation (YLT)
And it hath come to pass, in that day, I seek to destroy all the nations Who are coming in against Jerusalem,

Read in context

  1. 7ಇದಲ್ಲದೆ ದಾವೀದನ ಮನೆಯ ಘನತೆಯೂ ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ ಕರ್ತನು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವನು.
  2. 8ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.
  3. 9ಆ ದಿನದಲ್ಲಿ ಆಗುವದೇ ನಂದರೆ, ಯೆರೂಸಲೇಮಿಗೆ ವಿರೋಧವಾಗಿ ಬರುವ ಜನಾಂಗಗಳನ್ನೆಲ್ಲಾ ನಾಶ ಮಾಡುವದಕ್ಕೆ ನಾನು ಹುಡುಕುವೆನು.
  4. 10ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು.
  5. 11ಮೆಗಿದ್ದೋವಿನ ತಗ್ಗಿನಲ್ಲಾದ ಹದದ್‌ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು.
Read all of Zechariah 12

Cross references

Original words (Hebrew)

Zechariah 12:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.