Zechariah · chapter 13 · verse 2
Zechariah 13:2 in Kannada
ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
Sainyagala kartanu--aa dinadalli aaguvadenandare, naanu vigrahagala hesarugalannu deshadolaginda kadidubiduvenu; avu innu mele jnyaapakakke baruvadilla; pravaadigalannoo ashuddha aatmavannoo deshadolaginda tolagi hoguvante maaduvenu endu annuttaane.
Zechariah 13:2 in English
- King James Version (KJV)
- And it shall come to pass in that day, saith the LORD of hosts, [that] I will cut off the names of the idols out of the land, and they shall no more be remembered: and also I will cause the prophets and the unclean spirit to pass out of the land.
- World English Bible (WEB)
- It will come to pass in that day, says the LORD of Armies, that I will cut off the names of the idols out of the land, and they will be remembered no more. I will also cause the prophets and the spirit of impurity to pass out of the land.
- American Standard Version (ASV)
- And it shall come to pass in that day, saith Jehovah of hosts, that I will cut off the names of the idols out of the land, and they shall no more be remembered; and also I will cause the prophets and the unclean spirit to pass out of the land.
- Bible in Basic English (BBE)
- And it will come about on that day, says the Lord of armies, that I will have the names of the images cut off out of the land, and there will be no more memory of them: and I will send all the prophets and the unclean spirit away from the land.
- Darby Translation (DBY)
- And it shall come to pass in that day, saith Jehovah of hosts, [that] I will cut off the names of the idols out of the land, and they shall no more be remembered; and also I will cause the prophets and the unclean spirit to pass out of the land.
- Webster's Bible (WBS)
- And it shall come to pass in that day, saith the LORD of hosts, [that] I will cut off the names of the idols out of the land, and they shall no more be remembered: and also I will cause the prophets and the unclean spirit to pass out of the land.
- Young's Literal Translation (YLT)
- And it hath come to pass, in that day, An affirmation of Jehovah of Hosts, I cut off the names of the idols from the land, And they are not remembered any more, And also the prophets and the spirit of uncleanness I cause to pass away from the land.
Read in context
- 1ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
- 2ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
- 3ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.
- 4ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು.
Cross references
- 1 Kings 22:22 1 ಅರಸುಗಳು 22:22ಆಗ ಕರ್ತನು ಅದಕ್ಕೆ--ಯಾವದರಿಂದ ಅಂದನು. ಅದಕ್ಕದು-- ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮನಾಗಿ ರುವೆನು ಅಂದಿತು.
- Jeremiah 23:14–15 ಯೆರೆಮೀಯ 23:14–15ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ. ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
- Hosea 2:17 ಹೋಶೇಯ 2:17ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯೊಳಗಿಂದ ತೆಗೆದು ಹಾಕುವೆನು; ಅವು ಇನ್ನು ತಮ್ಮ ಹೆಸರಿನಿಂದ ಜ್ಞಾಪಕ ಮಾಡಲ್ಪಡುವದೇ ಇಲ್ಲ.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- Exodus 23:13 ವಿಮೋಚನಕಾಂಡ 23:13ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.
- Ezekiel 30:13 ಯೆಹೆಜ್ಕೇಲನು 30:13ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ.
- Ezekiel 37:23 ಯೆಹೆಜ್ಕೇಲನು 37:23ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.
- 2 Corinthians 11:13–15 2 ಕೊರಿಂಥದವರಿಗೆ 11:13–15ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ. ಇದೇನೂ ಆಶ್ಚರ್ಯವಲ್ಲ; ಯಾಕಂದರೆ ಸೈತಾನನು ಬೆಳಕಿನ ದೂತನಂತೆ ಕಾಣಿಸಿಕೊಳ್ಳುವ ಹಾಗೆ ತನ್ನನ್ನು ತಾನೇ ಮಾರ್ಪಡಿಸಿಕೊಳ್ಳುತ್ತಾನೆ. ಅವನ ಸೇವಕರು ಸಹ ನೀತಿಗೆ ಸೇವಕರಾಗಿ ಕಾಣಿಸಿಕೊಳ್ಳುವದಕ್ಕೆ ಮಾರ್ಪಡಿಸಿಕೊಳ್ಳುವದು ದೊಡ್ಡ ದಲ್ಲ. ಅವರ ಅಂತ್ಯವು ಅವರ ಕೃತ್ಯಗಳಿಗೆ ತಕ್ಕ ಹಾಗೆಯೇ ಆಗುವದು.
- Zephaniah 1:3–4 ಚೆಫನ್ಯ 1:3–4ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ. ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚಿ ಈ ಸ್ಥಳದಿಂದ ಬಾಳನ ಉಳಿದವುಗಳನ್ನೂ ಯಾಜಕರ ಸಂಗಡ ಕೆಮಾರ್ಯರ ಹೆಸರನ್ನೂ
- Matthew 12:43 ಮತ್ತಾಯನು 12:43ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.
- Isaiah 2:20 ಯೆಶಾಯ 2:20ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
- Ezekiel 13:23 ಯೆಹೆಜ್ಕೇಲನು 13:23ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
Original words (Hebrew)
- day · H3117יוֹם yôwm
- saith · H5002נְאֻם nᵉʼum
- hosts · H6635צָבָא tsâbâʼ
- off · H3772כָּרַת kârath
- names · H8034שֵׁם shêm
- idols · H6091עָצָב ʻâtsâb
- land · H776אֶרֶץ ʼerets
- remembered · H2142זָכַר zâkar
- prophets · H5030נָבִיא nâbîyʼ
- unclean · H2932טֻמְאָה ṭumʼâh
- spirit · H7307רוּחַ rûwach
- pass · H5674עָבַר ʻâbar
- land · H776אֶרֶץ ʼerets