Zechariah · chapter 13 · verse 4
Zechariah 13:4 in Kannada
ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು.
Aa divasadalli aaguvadenandare, pravaadigalu pravaadisuvaaga avaru tamma tamma darshanagalige naachikepaduvaru; vanchisuva haage orataada vastravannu haakikollaru.
Zechariah 13:4 in English
- King James Version (KJV)
- And it shall come to pass in that day, [that] the prophets shall be ashamed every one of his vision, when he hath prophesied; neither shall they wear a rough garment to deceive:
- World English Bible (WEB)
- It will happen in that day that the prophets will each be ashamed of his vision when he prophesies; they won’t wear a hairy mantle to deceive,
- American Standard Version (ASV)
- And it shall come to pass in that day, that the prophets shall be ashamed every one of his vision, when he prophesieth; neither shall they wear a hairy mantle to deceive:
- Bible in Basic English (BBE)
- And it will come about in that day that the prophets will be shamed, every man on account of his vision, when he is talking as a prophet; and they will not put on a robe of hair for purposes of deceit:
- Darby Translation (DBY)
- And it shall come to pass in that day, [that] the prophets shall be ashamed every one of his vision, when he prophesieth; neither shall they wear a hairy mantle to deceive.
- Webster's Bible (WBS)
- And it shall come to pass in that day, [that] the prophets shall be ashamed every one of his vision, when he hath prophesied; neither shall they wear a rough garment to deceive:
- Young's Literal Translation (YLT)
- And it hath come to pass, in that day, Ashamed are the prophets, each of his vision, in his prophesying, And they put not on a hairy robe to deceive.
Read in context
- 2ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
- 3ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.
- 4ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು.
- 5ಆದರೆ ಅವರು--ನಾನು ಪ್ರವಾದಿಯಲ್ಲ, ನಾನು ಭೂಮಿಯಲ್ಲಿ ವ್ಯವಸಾಯಮಾಡುವವನು; ಒಬ್ಬನು ನನ್ನನ್ನು ಚಿಕ್ಕತನದಿಂದ ದನಗಳನ್ನು ಕಾಯುವದಕ್ಕೆ ಕಲಿಸಿದನು ಅನ್ನುವನು.
- 6ಆಗ ಒಬ್ಬನು ಅವನಿಗೆ--ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು ಎಂದು ಹೇಳುವನು. ಆಗ ಅವನು--ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ ಅನ್ನುವನು.
Cross references
- Matthew 3:4 ಮತ್ತಾಯನು 3:4ಈ ಯೋಹಾನನಿಗೆ ಒಂಟೇ ಕೂದಲಿನ ಉಡುಪೂ ಸೊಂಟಕ್ಕೆ ಚರ್ಮದ ನಡುಕಟ್ಟೂ ಇದ್ದವು; ಮತ್ತು ಮಿಡತೆಗಳೂ ಕಾಡು ಜೇನೂ ಇವನಿಗೆ ಆಹಾರವಾಗಿದ್ದವು.
- Micah 3:6–7 ಮೀಕ 3:6–7ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು. ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ವಿಸ್ಮಯಗೊಳ್ಳುವರು; ಹೌದು, ದೇವರಿಂದ ಉತ್ತರ ವಿಲ್ಲದ ಕಾರಣ ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿ ಕೊಳ್ಳುವರು.
- Isaiah 20:2 ಯೆಶಾಯ 20:2ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು.
- 2 Kings 1:8 2 ಅರಸುಗಳು 1:8ಅದಕ್ಕವರು--ಅವನು ಕೂದಲುಳ್ಳ ಮನು ಷ್ಯನು; ಅವನ ನಡುವಿನ ಸುತ್ತಲು ತೊಗಲಿನ ನಡುಕಟ್ಟು ಇತ್ತು ಅಂದರು. ಅದಕ್ಕೆ ಅವನು--ತಿಷ್ಬೀಯನಾದ ಎಲೀಯನು ಎಂದು ಹೇಳಿದನು.
- Revelation 11:3 ಪ್ರಕಟನೆ 11:3ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.
- Mark 1:6 ಮಾರ್ಕನು 1:6ಯೋಹಾನನು ಒಂಟೇ ಕೂದಲಿನ ಉಡುಪನ್ನು ಧರಿಸಿಕೊಂಡು ತನ್ನ ನಡುವಿಗೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡವನಾಗಿದ್ದು ಮಿಡಿತೆಗಳನ್ನೂ ಕಾಡುಜೇನನ್ನೂ ತಿನ್ನುತ್ತಿದ್ದನು.
- Jeremiah 6:15 ಯೆರೆಮೀಯ 6:15ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.
- Jeremiah 2:26 ಯೆರೆಮೀಯ 2:26ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.
- Matthew 11:8–9 ಮತ್ತಾಯನು 11:8–9ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ. ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.