Skip to content
ThuthiThuthiThuthi
Zechariah · chapter 13 · verse 5

Zechariah 13:5 in Kannada

ಆದರೆ ಅವರು--ನಾನು ಪ್ರವಾದಿಯಲ್ಲ, ನಾನು ಭೂಮಿಯಲ್ಲಿ ವ್ಯವಸಾಯಮಾಡುವವನು; ಒಬ್ಬನು ನನ್ನನ್ನು ಚಿಕ್ಕತನದಿಂದ ದನಗಳನ್ನು ಕಾಯುವದಕ್ಕೆ ಕಲಿಸಿದನು ಅನ್ನುವನು.

Aadare avaru--naanu pravaadiyalla, naanu bhoomiyalli vyavasaayamaaduvavanu; obbanu nannannu chikkatanadinda danagalannu kaayuvadakke kalisidanu annuvanu.

Zechariah 13:5 in English

King James Version (KJV)
But he shall say, I [am] no prophet, I [am] an husbandman; for man taught me to keep cattle from my youth.
World English Bible (WEB)
but he will say, ‘I am no prophet, I am a tiller of the ground; for I have been made a bondservant from my youth.’
American Standard Version (ASV)
but he shall say, I am no prophet, I am a tiller of the ground; for I have been made a bondman from my youth.
Bible in Basic English (BBE)
But he will say, I am no prophet, but a worker on the land; for I have been an owner of land from the time when I was young.
Darby Translation (DBY)
And he shall say, I am no prophet, I am a tiller of the ground; for man acquired me [as bondman] from my youth.
Webster's Bible (WBS)
But he shall say, I [am] no prophet, I [am] a husbandman; for man taught me to keep cattle from my youth.
Young's Literal Translation (YLT)
And [one] hath said, 'I am not a prophet, A man, a tiller of ground I am, For ground [is] my possession from my youth.'

Read in context

  1. 3ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.
  2. 4ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು.
  3. 5ಆದರೆ ಅವರು--ನಾನು ಪ್ರವಾದಿಯಲ್ಲ, ನಾನು ಭೂಮಿಯಲ್ಲಿ ವ್ಯವಸಾಯಮಾಡುವವನು; ಒಬ್ಬನು ನನ್ನನ್ನು ಚಿಕ್ಕತನದಿಂದ ದನಗಳನ್ನು ಕಾಯುವದಕ್ಕೆ ಕಲಿಸಿದನು ಅನ್ನುವನು.
  4. 6ಆಗ ಒಬ್ಬನು ಅವನಿಗೆ--ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು ಎಂದು ಹೇಳುವನು. ಆಗ ಅವನು--ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ ಅನ್ನುವನು.
  5. 7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
Read all of Zechariah 13

Cross references

Original words (Hebrew)

Zechariah 13:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.