Zechariah · chapter 13 · verse 6
Zechariah 13:6 in Kannada
ಆಗ ಒಬ್ಬನು ಅವನಿಗೆ--ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು ಎಂದು ಹೇಳುವನು. ಆಗ ಅವನು--ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ ಅನ್ನುವನು.
Aaga obbanu avanige--ninna kaigalalliruva ee gaayagalu enu endu heluvanu. Aaga avanu--nanna snehitara maneyalli nanaguntaada gaayagale annuvanu.
Zechariah 13:6 in English
- King James Version (KJV)
- And [one] shall say unto him, What [are] these wounds in thine hands? Then he shall answer, [Those] with which I was wounded [in] the house of my friends.
- World English Bible (WEB)
- One will say to him, ‘What are these wounds between your arms?’ Then he will answer, ‘Those with which I was wounded in the house of my friends.’
- American Standard Version (ASV)
- And one shall say unto him, What are these wounds between thine arms? Then he shall answer, Those with which I was wounded in the house of my friends.
- Bible in Basic English (BBE)
- And if anyone says to him, What are these wounds between your hands? then he will say, Those with which I was wounded in the house of my friends.
- Darby Translation (DBY)
- And one shall say unto him, What are those wounds in thy hands? And he will say, Those with which I was wounded in the house of my friends.
- Webster's Bible (WBS)
- And [one] shall say to him, What [are] these wounds in thy hands? Then he shall answer, [Those] with which I was wounded [in] the house of my friends.
- Young's Literal Translation (YLT)
- And [one] hath said unto him, 'What [are] these wounds in thy hands?' And he hath said, 'Because I was smitten [at] home by my lovers.'
Read in context
- 4ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು.
- 5ಆದರೆ ಅವರು--ನಾನು ಪ್ರವಾದಿಯಲ್ಲ, ನಾನು ಭೂಮಿಯಲ್ಲಿ ವ್ಯವಸಾಯಮಾಡುವವನು; ಒಬ್ಬನು ನನ್ನನ್ನು ಚಿಕ್ಕತನದಿಂದ ದನಗಳನ್ನು ಕಾಯುವದಕ್ಕೆ ಕಲಿಸಿದನು ಅನ್ನುವನು.
- 6ಆಗ ಒಬ್ಬನು ಅವನಿಗೆ--ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು ಎಂದು ಹೇಳುವನು. ಆಗ ಅವನು--ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ ಅನ್ನುವನು.
- 7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
- 8ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
Cross references
- John 18:35 ಯೋಹಾನನು 18:35ಪಿಲಾತನು ಪ್ರತ್ಯುತ್ತರ ವಾಗಿ--ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ ಪ್ರಧಾನಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿ ದನು.
- Psalm 22:16 ಕೀರ್ತನೆಗಳು 22:16ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
- Proverbs 27:5–6 ಜ್ಞಾನೋಕ್ತಿಗಳು 27:5–6ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು. ಸ್ನೇಹಿತನು ಮಾಡುವ ಗಾಯಗಳು ನಂಬಿಕೆಯುಳ್ಳವುಗಳಾಗಿವೆ; ಶತ್ರುವಿನ ಮುದ್ದುಗಳು ಮೋಸಕರವಾಗಿವೆ.
- John 19:14–16 ಯೋಹಾನನು 19:14–16ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು. ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು. ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರಿಗೆ ಒಪ್ಪಿಸಲಾಗಿ ಅವರು ಆತನನ್ನು ಸಾಗಿಸಿಕೊಂಡು ಹೋದರು.
- Revelation 14:11 ಪ್ರಕಟನೆ 14:11ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.