Skip to content
ThuthiThuthiThuthi
Zechariah · chapter 13 · verse 7

Zechariah 13:7 in Kannada

ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.

O kattiye, nanna kurubanige virodhavaagi, nanna sangadiganaada manushyanige virodhavaagi, echcharavaagu endu sainyagala kartanu annuttaane; kurubanannu hode, aaga kurigalu chadari hoguvavu; aadare chikkavugala mele nanna kaiyannu tirugisuvenu endu heluttaane.

Zechariah 13:7 in English

King James Version (KJV)
Awake, O sword, against my shepherd, and against the man [that is] my fellow, saith the LORD of hosts: smite the shepherd, and the sheep shall be scattered: and I will turn mine hand upon the little ones.
World English Bible (WEB)
“Awake, sword, against my shepherd, and against the man who is close to me,” says the LORD of Armies. “Strike the shepherd, and the sheep will be scattered; and I will turn my hand against the little ones.
American Standard Version (ASV)
Awake, O sword, against my shepherd, and against the man that is my fellow, saith Jehovah of hosts: smite the shepherd, and the sheep shall be scattered; and I will turn my hand upon the little ones.
Bible in Basic English (BBE)
Awake! O sword, against the keeper of my flock, and against him who is with me, says the Lord of armies: put to death the keeper of the sheep, and the sheep will go in flight: and my hand will be turned against the little ones.
Darby Translation (DBY)
Awake, O sword, against my shepherd, even against the man [that is] my fellow, saith Jehovah of hosts: smite the shepherd, and the sheep shall be scattered, and I will turn my hand upon the little ones.
Webster's Bible (WBS)
Awake, O sword, against my shepherd, and against the man [that is] my fellow, saith the LORD of hosts: smite the shepherd, and the sheep shall be scattered: and I will turn my hand upon the little ones.
Young's Literal Translation (YLT)
Sword, awake against My shepherd, And against a hero — My fellow, An affirmation of Jehovah of Hosts. Smite the shepherd, and scattered is the flock, And I have put back My hand on the little ones.

Read in context

  1. 5ಆದರೆ ಅವರು--ನಾನು ಪ್ರವಾದಿಯಲ್ಲ, ನಾನು ಭೂಮಿಯಲ್ಲಿ ವ್ಯವಸಾಯಮಾಡುವವನು; ಒಬ್ಬನು ನನ್ನನ್ನು ಚಿಕ್ಕತನದಿಂದ ದನಗಳನ್ನು ಕಾಯುವದಕ್ಕೆ ಕಲಿಸಿದನು ಅನ್ನುವನು.
  2. 6ಆಗ ಒಬ್ಬನು ಅವನಿಗೆ--ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು ಎಂದು ಹೇಳುವನು. ಆಗ ಅವನು--ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ ಅನ್ನುವನು.
  3. 7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
  4. 8ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
  5. 9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
Read all of Zechariah 13

Cross references

Original words (Hebrew)

Zechariah 13:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.