Zechariah · chapter 13 · verse 9
Zechariah 13:9 in Kannada
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
Moorane paalannu naanu benkiyalli haaki belliyannu shuddhamaaduvante shuddhamaaduvenu; bangaaravu shodhisalpaduva prakaara avarannu shodhisuvenu; avaru nanna hesarannu kareyuvaru; naanu avarige uttara koduvenu; naanu--idu nanna janavendu heluvenu; kartanu nanna devarendu avaru heluvaru endu heluttaane.
Zechariah 13:9 in English
- King James Version (KJV)
- And I will bring the third part through the fire, and will refine them as silver is refined, and will try them as gold is tried: they shall call on my name, and I will hear them: I will say, It [is] my people: and they shall say, The LORD [is] my God.
- World English Bible (WEB)
- I will bring the third part into the fire, and will refine them as silver is refined, and will test them like gold is tested. They will call on my name, and I will hear them. I will say, ‘It is my people;’ and they will say, ‘The LORD is my God.’”
- American Standard Version (ASV)
- And I will bring the third part into the fire, and will refine them as silver is refined, and will try them as gold is tried. They shall call on my name, and I will hear them: I will say, It is my people; and they shall say, Jehovah is my God.
- Bible in Basic English (BBE)
- And I will make the third part go through the fire, cleaning them as silver is made clean, and testing them as gold is tested: and they will make their prayer to me and I will give them an answer: I will say, It is my people; and they will say, The Lord is my God.
- Darby Translation (DBY)
- And I will bring the third part into the fire, and will refine them as silver is refined, and will try them as gold is tried. They shall call on my name, and I will answer them: I will say, It is my people; and they shall say, Jehovah is my God.
- Webster's Bible (WBS)
- And I will bring the third part through the fire, and will refine them as silver is refined, and will try them as gold is tried: they shall call on my name, and I will hear them: I will say, It [is] my people; and they shall say, The LORD [is] my God.
- Young's Literal Translation (YLT)
- And I have brought the third into fire, And refined them like a refining of silver, And have tried them like a trying of gold, It doth call in My name, and I answer it, I have said, 'My people it [is],' And it saith, 'Jehovah [is] my God!'
Read in context
- 7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
- 8ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- 9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
Cross references
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Jeremiah 29:11–12 ಯೆರೆಮೀಯ 29:11–12ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ. ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು.
- Acts 2:21 ಅಪೊಸ್ತಲರ ಕೃತ್ಯಗಳು 2:21ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.
- Isaiah 65:23–24 ಯೆಶಾಯ 65:23–24ಅವರು ವ್ಯರ್ಥವಾಗಿ ದುಡಿಯರು ಕಷ್ಟವನ್ನು ಎದುರುಗೊಳ್ಳುವದಿಲ್ಲ; ಯಾಕಂದರೆ ಅವರು ಕರ್ತನು ಆಶೀರ್ವದಿಸಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವದಿಸ ಲ್ಪಡುವದು. ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Isaiah 48:10 ಯೆಶಾಯ 48:10ಇಗೋ, ನಾನು ನಿನ್ನನ್ನು ಶೋಧಿಸಿದ್ದೇನೆ; ಆದರೆ ಬೆಳ್ಳಿಯಂತೆ ಅಲ್ಲ; ಸಂಕಟದ ಕುಲುಮೆಯಿಂದ ನಿನ್ನನ್ನು ಆದು ಕೊಂಡಿದ್ದೇನೆ.
- Psalm 34:15–19 ಕೀರ್ತನೆಗಳು 34:15–19ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ. ಕೇಡನ್ನು ಮಾಡುವವರ ಜ್ಞಾಪಕವನ್ನು ಭೂಮಿ ಯೊಳಗಿಂದ ಕಡಿದುಹಾಕುವದಕ್ಕೆ ಕರ್ತನ ಮುಖವು ಅವರಿಗೆ ವಿರೋಧವಾಗಿದೆ. ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ. ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ. ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
- 1 Peter 1:6–7 1 ಪೇತ್ರನು 1:6–7ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ. ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- 1 Peter 4:12 1 ಪೇತ್ರನು 4:12ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ.
- Revelation 21:7 ಪ್ರಕಟನೆ 21:7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
- Jeremiah 30:22 ಯೆರೆಮೀಯ 30:22ನೀವು ನನಗೆ ಜನರಾಗಿರುವಿರಿ; ನಾನು ನಿಮಗೆ ದೇವರಾಗಿರುವೆನು.
- Isaiah 43:2 ಯೆಶಾಯ 43:2ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
Original words (Hebrew)
- bring · H935בּוֹא bôwʼ
- part · H7992שְׁלִישִׁי shᵉlîyshîy
- fire · H784אֵשׁ ʼêsh
- refine · H6884צָרַף tsâraph
- silver · H3701כֶּסֶף keçeph
- refined · H6884צָרַף tsâraph
- try · H974בָּחַן bâchan
- gold · H2091זָהָב zâhâb
- tried · H974בָּחַן bâchan
- call · H7121קָרָא qârâʼ
- name · H8034שֵׁם shêm
- hear · H6030עָנָה ʻânâh
- say · H559אָמַר ʼâmar
- people · H5971עַם ʻam
- say · H559אָמַר ʼâmar
- God · H430אֱלֹהִים ʼĕlôhîym