Zechariah · chapter 14 · verse 10
Zechariah 14:10 in Kannada
ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.
Deshavellaa geba modalugondu yeroosa lemina dakshinadalliruva rimmonina varegoo bailina haage maarpaduvadu; adu ettalpattu tanna sthala dalli benyaaviాnana baagalu modalugondu modalane baagalina sthalada varegoo moole baagalina varegoo hananelana gopura modalu gondu arasana draakshe alegala varegoo nivaasa vaaguvadu.
Zechariah 14:10 in English
- King James Version (KJV)
- All the land shall be turned as a plain from Geba to Rimmon south of Jerusalem: and it shall be lifted up, and inhabited in her place, from Benjamin’s gate unto the place of the first gate, unto the corner gate, and [from] the tower of Hananeel unto the king’s winepresses.
- World English Bible (WEB)
- All the land will be made like the Arabah, from Geba to Rimmon south of Jerusalem; and she will be lifted up and will dwell in her place, from Benjamin’s gate to the place of the first gate, to the corner gate, and from the tower of Hananel to the king’s wine presses.
- American Standard Version (ASV)
- All the land shall be made like the Arabah, from Geba to Rimmon south of Jerusalem; and she shall be lifted up, and shall dwell in her place, from Benjamin’s gate unto the place of the first gate, unto the corner gate, and from the tower of Hananel unto the king’s winepresses.
- Bible in Basic English (BBE)
- And all the land will become like the Arabah, from Geba to Rimmon south of Jerusalem; and she will be lifted up and be living in her place; from the doorway of Benjamin to the place of the first doorway, to the doorway of the angle, and from the tower of Hananel to the king's wine-crushing places, men will be living in her.
- Darby Translation (DBY)
- All the land from Geba to Rimmon south of Jerusalem shall be turned as the Arabah; and [Jerusalem] shall be lifted up, and shall dwell in her own place, from Benjamin's gate unto the place of the first gate, unto the corner-gate, and from the tower of Hananeel unto the king's winepresses.
- Webster's Bible (WBS)
- All the land shall be turned as a plain from Geba to Rimmon, south of Jerusalem: and it shall be lifted up, and inhabited in her place, from Benjamin's gate to the place of the first gate, to the corner gate, and [from] the tower of Hananeel to the king's wine-presses.
- Young's Literal Translation (YLT)
- Changed is all the land as a plain, From Gebo to Rimmon, south of Jerusalem, And she hath been high, and hath dwelt in her place, Even from the gate of Benjamin To the place of the first gate, unto the front gate, And from the tower of Hananeel, Unto the wine-vats of the king.
Read in context
- 8ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು.
- 9ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
- 10ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.
- 11ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು.
- 12ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು.
Cross references
- Joshua 15:32 ಯೆಹೋಶುವ 15:32ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬವುಗಳೇ; ಅವುಗಳ ಗ್ರಾಮಗಳು ಪಟ್ಟಣಗಳೆಲ್ಲಾ ಇಪ್ಪತ್ತೊಂಭತ್ತು.
- Zechariah 12:6 ಜೆಕರ್ಯ 12:6ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು.
- Jeremiah 37:13 ಯೆರೆಮೀಯ 37:13ಆಗ ಅವನು ಬೆನ್ಯಾವಿಾನನ ಬಾಗಲಲ್ಲಿ ಇರುವಾಗ ಅಲ್ಲಿ ಹೆನನ್ಯನ ಮಗನಾದ ಶೆಲೆಮ್ಯನ ಮಗನಾದ ಇರೀಯ ನೆಂಬ ಪಹರೆಯ ನಾಯಕನು ಇದ್ದನು; ಇವನು ಪ್ರವಾದಿಯಾದ ಯೆರೆವಿಾಯನನ್ನು--ನೀನು ಕಸ್ದೀ ಯರ ಕಡೆಗೆ ಬೀಳುತ್ತಿ ಎಂದು ಹೇಳಿ ಹಿಡಿದನು.
- Jeremiah 30:18 ಯೆರೆಮೀಯ 30:18ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.
- 1 Kings 15:22 1 ಅರಸುಗಳು 15:22ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು; ಒಬ್ಬರೂ ಬಿಡಲ್ಪ ಡಲಿಲ್ಲ; ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು. ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
- Jeremiah 38:7 ಯೆರೆಮೀಯ 38:7ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ,
- Judges 20:45 ನ್ಯಾಯಸ್ಥಾಪಕರು 20:45ಆದರೆ ಅವರು ತಿರುಗಿ ಕೊಂಡು ಅರಣ್ಯದಲ್ಲಿರುವ ರಿಮ್ಮೋನ್ ಬಂಡೆಗೆ ಓಡಿ ಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿ ಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಕಡಿಮೆಯ ವರನ್ನು ಗಿದೋಮಿನ ವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು.
- Nehemiah 3:1 ನೆಹೆಮೀಯ 3:1ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು.
- Zechariah 2:4 ಜೆಕರ್ಯ 2:4ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
- Judges 20:47 ನ್ಯಾಯಸ್ಥಾಪಕರು 20:47ಆದರೆ ಆರು ನೂರು ಮಂದಿ ತಿರುಗಿಕೊಂಡು ಅರಣ್ಯದಲ್ಲಿರುವ ರಿಮ್ಮೋನ್ ಬೆಟ್ಟಕ್ಕೆ ಓಡಿಹೋಗಿ ರಿಮ್ಮೋನ್ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.ಇಸ್ರಾಯೇಲ್ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- Luke 3:4–6 ಲೂಕನು 3:4–6ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು; ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
- Amos 9:11 ಆಮೋಸ 9:11ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
Original words (Hebrew)
- land · H776אֶרֶץ ʼerets
- turned · H5437סָבַב çâbab
- plain · H6160עֲרָבָה ʻărâbâh
- Geba · H1387גֶּבַע Gebaʻ
- Rimmon · H7417רִמּוֹן Rimmôwn
- south · H5045נֶגֶב negeb
- Jerusalem · H3389יְרוּשָׁלַ͏ִם Yᵉrûwshâlaim
- up · H7213רָאַם râʼam
- inhabited · H3427יָשַׁב yâshab
- Benjamin’s · H1144בִּנְיָמִין Binyâmîyn
- gate · H8179שַׁעַר shaʻar
- place · H4725מָקוֹם mâqôwm
- first · H7223רִאשׁוֹן riʼshôwn
- gate · H8179שַׁעַר shaʻar
- corner · H6434פֵּן pên
- gate · H8179שַׁעַר shaʻar
- tower · H4026מִגְדָּל migdâl
- Hananeel · H2606חֲנַנְאֵל Chănanʼêl
- king’s · H4428מֶלֶךְ melek
- winepresses · H3342יֶקֶב yeqeb