Zechariah · chapter 14 · verse 11
Zechariah 14:11 in Kannada
ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು.
Adaralli janaru vaasavaagiruvaru; alli innu mele sampoornavaada naashaviradu; aadare yeroosalemu bhadravaagi vaasisuvadu.
Zechariah 14:11 in English
- King James Version (KJV)
- And [men] shall dwell in it, and there shall be no more utter destruction; but Jerusalem shall be safely inhabited.
- World English Bible (WEB)
- Men will dwell therein, and there will be no more curse; but Jerusalem will dwell safely.
- American Standard Version (ASV)
- And men shall dwell therein, and there shall be no more curse; but Jerusalem shall dwell safely.
- Bible in Basic English (BBE)
- And there will be no more curse; but Jerusalem will be living without fear of danger.
- Darby Translation (DBY)
- And [men] shall dwell in it, and there shall be no more utter destruction; and Jerusalem shall dwell safely.
- Webster's Bible (WBS)
- And [men] shall dwell in it, and there shall be no more utter destruction; but Jerusalem shall be safely inhabited.
- Young's Literal Translation (YLT)
- And they have dwelt in her, And destruction is no more, And Jerusalem hath dwelt confidently.
Read in context
- 9ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
- 10ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.
- 11ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು.
- 12ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು.
- 13ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು.
Cross references
- Revelation 22:3 ಪ್ರಕಟನೆ 22:3ಇನ್ನು ಮೇಲೆ ಶಾಪವೇನೂ ಇರುವದಿಲ್ಲ; ಅದರಲ್ಲಿ ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನವಿರುವದು. ಆತನ ಸೇವಕರು ಆತನನ್ನು ಸೇವಿಸುವರು.
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Amos 9:15 ಆಮೋಸ 9:15ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Revelation 21:4 ಪ್ರಕಟನೆ 21:4ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
- Zechariah 8:8 ಜೆಕರ್ಯ 8:8ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು.
- Zechariah 2:4 ಜೆಕರ್ಯ 2:4ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
- Isaiah 26:1 ಯೆಶಾಯ 26:1ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಹಾಡನ್ನು ಹಾಡುವರು; ನಮಗೆ ಬಲ ವಾದ ಪಟ್ಟಣವಿದೆ. ರಕ್ಷಣೆಯನ್ನು ಕೋಟೆಯನ್ನಾ ಗಿಯೂ ಹೊರಪೌಳಿಯನ್ನಾಗಿಯೂ ದೇವರು ಮಾಡು ವನು.
- Jeremiah 31:40 ಯೆರೆಮೀಯ 31:40ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.
- Zechariah 8:4 ಜೆಕರ್ಯ 8:4ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ಮುದುಕರೂ ಮುದುಕಿಯರೂ ವಾಸವಾಗಿರುವರು; ಕೇವಲ ವೃದ್ಧಾಪ್ಯದಿಂದ ಒಬ್ಬೊಬ್ಬನ ಕೈಯಲ್ಲಿ ಅವನವನ ಕೋಲು ಇರುವದು.
- Joel 3:20 ಯೋವೇಲ 3:20ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು.ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
- Isaiah 66:22 ಯೆಶಾಯ 66:22ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
- Numbers 21:3 ಅರಣ್ಯಕಾಂಡ 21:3ಆಗ ಕರ್ತನು ಇಸ್ರಾಯೇಲ್ಯರ ಪ್ರಾರ್ಥನೆಯನ್ನು ಕೇಳಿ ಕಾನಾನ್ಯರನ್ನು ಕೊಟ್ಟುಬಿಟ್ಟನು; ಇಸ್ರಾಯೇಲ್ಯರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅವರು ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.