Zechariah · chapter 14 · verse 13
Zechariah 14:13 in Kannada
ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು.
Aa dinadalli aaguvadenandare --kartanindaada dodda kolaahala avaralli iruvadu; aaga obbobbanu tanna tanna nereyavana kaiyannu hidiyuvanu mattu avana kai tanna nereyavana mele ettalpaduvadu.
Zechariah 14:13 in English
- King James Version (KJV)
- And it shall come to pass in that day, [that] a great tumult from the LORD shall be among them; and they shall lay hold every one on the hand of his neighbour, and his hand shall rise up against the hand of his neighbour.
- World English Bible (WEB)
- It will happen in that day that a great panic from the LORD will be among them; and they will each seize the hand of his neighbor, and his hand will rise up against the hand of his neighbor.
- American Standard Version (ASV)
- And it shall come to pass in that day, that a great tumult from Jehovah shall be among them; and they shall lay hold every one on the hand of his neighbor, and his hand shall rise up against the hand of his neighbor.
- Bible in Basic English (BBE)
- And it will be on that day that a great fear will be sent among them from the Lord; and everyone will take his neighbour's hand, and every man's hand will be lifted against his neighbour's.
- Darby Translation (DBY)
- And it shall come to pass in that day [that] a great panic from Jehovah shall be among them; and they shall lay hold every one on the hand of his neighbour, and his hand shall rise up against the hand of his neighbour.
- Webster's Bible (WBS)
- And it shall come to pass in that day, [that] a great tumult from the LORD shall be among them; and they shall lay hold every one on the hand of his neighbor, and his hand shall rise up against the hand of his neighbor.
- Young's Literal Translation (YLT)
- And it hath come to pass, in that day, A great destruction [from] Jehovah is among them, And they have seized each the hand of his neighbour, And gone up hath his hand against the hand of his neighbour.
Read in context
- 11ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು.
- 12ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು.
- 13ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು.
- 14ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು.
- 15ಆ ಗುಡಾರಗಳಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳ ಬಾಧೆಯು ಈ ಬಾಧೆಯ ಹಾಗೆಯೇ ಇರುವದು.
Cross references
- Zechariah 12:4 ಜೆಕರ್ಯ 12:4ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು.
- Ezekiel 38:21 ಯೆಹೆಜ್ಕೇಲನು 38:21ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು.
- Judges 7:22 ನ್ಯಾಯಸ್ಥಾಪಕರು 7:22ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
- 1 Samuel 14:15–23 1 ಸಮುವೇಲನು 14:15–23ಆಗ ದಂಡಿನ ಹೊಲದಲ್ಲಿಯ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣದವರೂ ಕೊಳ್ಳೆಗಾರರೂ ಹೆದರಿಕೊಂಡರು; ಇದಲ್ಲದೆ ಭೂಮಿ ಕಂಪಿಸಿತು. ಹೀಗೆ ಅಲ್ಲಿ ಮಹಾದೊಡ್ಡ ಕಳವಳವಾಯಿತು. ಬೆನ್ಯಾವಿಾ ನನ ದೇಶದ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ನೋಡಿದಾಗ ಇಗೋ, ಆ ಗುಂಪಿನವರು ಕಡಿಮೆ ಯಾಗುತ್ತಾ ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು. ಆಗ ಸೌಲನು ತನ್ನ ಬಳಿಯಲ್ಲಿದ್ದ ಜನರಿಗೆ--ನಮ್ಮ ಬಳಿಯಿಂದ ಹೋದವರು ಯಾರೆಂದು ಲೆಕ್ಕವನ್ನು ನೋಡಿರಿ ಅಂದನು. ಅವರು ಲೆಕ್ಕ ನೋಡುವಾಗ ಇಗೋ, ಯೋನಾತಾನನೂ ಅವನ ಆಯುಧಗಳನ್ನು ಹೊರುವವನೂ ಅಲ್ಲಿ ಇರಲಿಲ್ಲ. ಆಗ ಸೌಲನು ಅಹೀಯನಿಗೆ -- ನೀನು ದೇವರ ಮಂಜೂಷವನ್ನು ತಕ್ಕೊಂಡು ಬಾ ಅಂದನು. ಯಾಕಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲ್ ಮಕ್ಕಳ ಬಳಿಯಲ್ಲಿತ್ತು. ಸೌಲನು ಯಾಜಕನ ಸಂಗಡ ಇನ್ನೂ ಮಾತಾನಾಡುತ್ತಿರುವಾಗ ಏನಾಯಿತಂದರೆ ಫಿಲಿಷ್ಟಿಯರ ದಂಡಿನಲ್ಲಿ ಗದ್ದಲವು ಅಧಿಕವಾಗುತ್ತಾ ಇದದ್ದರಿಂದ ಸೌಲನು ಯಾಜಕನಿಗೆ ನಿನ್ನ ಕೈಯನ್ನು ಹಿಂದಕ್ಕೆ ತಕ್ಕೋ ಅಂದನು. ಆಗ ಸೌಲನೂ ಅವನ ಸಂಗಡ ಇದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ ಇಗೋ, ಪ್ರತಿಯೊಬ್ಬನು ತನ್ನ ಜೊತೆಗಾರನನ್ನು ಕತ್ತಿ ಯಿಂದ ಕೊಂದುಬಿಟ್ಟದ್ದರ ಪರಿಣಾಮವಾಗಿ ಅಲ್ಲಿ ಬಹು ದೊಡ್ಡ ಸೋಲು ಉಂಟಾಯಿತು. ಇದಲ್ಲದೆ ಪೂರ್ವದಲ್ಲಿ ಫಿಲಿಷ್ಟಿಯರ ಬಳಿಯಲ್ಲಿದ್ದು ಅವರ ಕೂಡ ದಂಡಿನ ಸಂಗಡ ಸುತ್ತಲಿರುವ ದೇಶದಿಂದ ಬಂದ ಇಬ್ರಿಯರು ಸೌಲ ಯೋನಾತಾನನ ಮತ್ತು ಇಸ್ರಾಯೇಲ್ಯರ ಸಂಗಡ ಕೂಡಿಕೊಂಡರು. ಫಿಲಿಷ್ಟಿಯರು ಓಡಿಹೋದರೆಂದು ಎಫ್ರಾಯಿಮ್ ಬೆಟ್ಟದಲ್ಲಿ ಅಡಗಿಕೊಂಡಿದ್ದ ಸಮಸ್ತ ಇಸ್ರಾಯೇಲ್ಯರು ಕೇಳಿ ಅವರೂ ಹಾಗೆಯೇ ಯುದ್ಧದಲ್ಲಿ ಅವರನ್ನು ಬಿಡದೆ ಹಿಂದಟ್ಟಿದರು. ಹೀಗೆ ಕರ್ತನು ಆ ದಿನದಲ್ಲಿ ಇಸ್ರಾಯೇಲನ್ನು ರಕ್ಷಿಸಿದನು. ಇದಲ್ಲದೆ ಆ ಯುದ್ಧವು ಬೇತಾವೆನಿನ ವರೆಗೂ ನಡೆಯಿತು.
- Revelation 17:12–17 ಪ್ರಕಟನೆ 17:12–17ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ. ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ. ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ. ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ. ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು. ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
- Zechariah 11:6 ಜೆಕರ್ಯ 11:6ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ.
- 2 Chronicles 20:22–24 2 ಪೂರ್ವಕಾಲವೃತ್ತಾಂತ 20:22–24ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯಾರ್ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು. ಅಮ್ಮೋನ್, ಮೋವಾಬ್ಯರ ಮಕ್ಕಳು ಸೇಯಾರ್ ಪರ್ವತದ ನಿವಾಸಿ ಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯಾರಿನ ನಿವಾಸಿಗಳನ್ನು ಮುಗಿಸಿಬಿಟ್ಟ ತರುವಾಯ ತಾವೇ ಒಬ್ಬರನ್ನೊಬ್ಬರು ನಾಶಮಾಡಲು ಸಹಾಯ ಕೊಟ್ಟರು. ಯೆಹೂದದವರು ಅರಣ್ಯದಲ್ಲಿ ರುವ ಬುರುಜಿನ ಸ್ಥಳಕ್ಕೆ ಬಂದಾಗ ಅವರು ಗುಂಪನ್ನು ದೃಷ್ಟಿಸಿದರು; ಇಗೋ, ಅವರಲ್ಲಿ ಒಬ್ಬನೂ ತಪ್ಪದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.