Skip to content
ThuthiThuthiThuthi
Zechariah · chapter 14 · verse 15

Zechariah 14:15 in Kannada

ಆ ಗುಡಾರಗಳಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳ ಬಾಧೆಯು ಈ ಬಾಧೆಯ ಹಾಗೆಯೇ ಇರುವದು.

Aa gudaaragalalliruva kudure, hesarakatte, onte, katte modalaada ellaa pashugala baadheyu ee baadheya haageye iruvadu.

Zechariah 14:15 in English

King James Version (KJV)
And so shall be the plague of the horse, of the mule, of the camel, and of the ass, and of all the beasts that shall be in these tents, as this plague.
World English Bible (WEB)
A plague like this will fall on the horse, on the mule, on the camel, on the donkey, and on all the animals that will be in those camps.
American Standard Version (ASV)
And so shall be the plague of the horse, of the mule, of the camel, and of the ass, and of all the beasts that shall be in those camps, as that plague.
Bible in Basic English (BBE)
And the horses and the transport beasts, the camels and the asses and all the beasts in those tents will be attacked by the same disease.
Darby Translation (DBY)
And so shall be the plague of the horse, of the mule, of the camel, and of the ass, and of all the beasts that shall be in those camps, as this plague.
Webster's Bible (WBS)
And so shall be the plague of the horse, of the mule, of the camel, and of the ass, and of all the beasts that shall be in these tents, as this plague.
Young's Literal Translation (YLT)
And so is the plague of the horse, of the mule, Of the camel, and of the ass, And of all the cattle that are in these camps, As this plague.

Read in context

  1. 13ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು.
  2. 14ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು.
  3. 15ಆ ಗುಡಾರಗಳಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳ ಬಾಧೆಯು ಈ ಬಾಧೆಯ ಹಾಗೆಯೇ ಇರುವದು.
  4. 16ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು.
  5. 17ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು.
Read all of Zechariah 14

Cross references

Original words (Hebrew)

Zechariah 14:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.