Skip to content
ThuthiThuthiThuthi
Zechariah · chapter 14 · verse 19

Zechariah 14:19 in Kannada

ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು.

Ide aiguptada dandaneyoo gudaaragala habba vannu aacharisuvadakke baarada ellaa janaangagala dandaneyoo aagiruvadu.

Zechariah 14:19 in English

King James Version (KJV)
This shall be the punishment of Egypt, and the punishment of all nations that come not up to keep the feast of tabernacles.
World English Bible (WEB)
This will be the punishment of Egypt and the punishment of all the nations that don’t go up to keep the feast of booths.
American Standard Version (ASV)
This shall be the punishment of Egypt, and the punishment of all the nations that go not up to keep the feast of tabernacles.
Bible in Basic English (BBE)
This will be the punishment of Egypt, and the punishment of all the nations who do not go up to keep the feast of tents.
Darby Translation (DBY)
This shall be the punishment of Egypt, and the punishment of all the nations that go not up to celebrate the feast of tabernacles.
Webster's Bible (WBS)
This shall be the punishment of Egypt, and the punishment of all nations that come not up to keep the feast of tabernacles.
Young's Literal Translation (YLT)
This is the punishment of the sin of Egypt, And the punishment of the sin of all the nations, That go not up to celebrate the feast of booths.

Read in context

  1. 17ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು.
  2. 18ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು.
  3. 19ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು.
  4. 20ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
  5. 21ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
Read all of Zechariah 14

Cross references

Original words (Hebrew)

Zechariah 14:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.