Zechariah 14:20 in Kannada
ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
Aa dinadalli kuduregala gejjegala mele kartanige parishuddhavu endiruvadu; kartana aalayada paatregalu balipeethada mundina paatregala haagiruvavu.haudu, yeroosalemi nalliyoo yehoodadalliyoo iruva prati yondu paatreyu sainyagala kartanige parishuddha vaagiruvavu; yajnyagalannu arpisuvavarellaru bandu avugalalli takkondu beyisuvaru; aa dinadalli kaanaanyanu sainyagala kartana aalayadalli innu mele iruvade illa.
Zechariah 14:20 in English
- King James Version (KJV)
- In that day shall there be upon the bells of the horses, HOLINESS UNTO THE LORD; and the pots in the LORD’s house shall be like the bowls before the altar.
- World English Bible (WEB)
- In that day there will be inscribed on the bells of the horses, “HOLY TO THE LORD”; and the pots in the LORD’s house will be like the bowls before the altar.
- American Standard Version (ASV)
- In that day shall there be upon the bells of the horses, HOLY UNTO JEHOVAH; and the pots in Jehovah’s house shall be like the bowls before the altar.
- Bible in Basic English (BBE)
- On that day all the bells of the horses will be holy to the Lord, and the pots in the Lord's house will be like the basins before the altar.
- Darby Translation (DBY)
- In that day shall there be upon the bells of the horses, HOLINESS UNTO JEHOVAH; and the pots in Jehovah's house shall be like the bowls before the altar.
- Webster's Bible (WBS)
- In that day there shall be upon the bells of the horses, HOLINESS TO THE LORD; and the pots in the LORD'S house shall be like the bowls before the altar.
- Young's Literal Translation (YLT)
- In that day there is on bells of the horse, 'Holy to Jehovah,' And the pots in the house of Jehovah Have been as bowls before the altar.
Read in context
- 18ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು.
- 19ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು.
- 20ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
- 21ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
Cross references
- 1 Corinthians 3:16–17 1 ಕೊರಿಂಥದವರಿಗೆ 3:16–17ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ? ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.
- Exodus 39:30 ವಿಮೋಚನಕಾಂಡ 39:30ಪರಿಶುದ್ಧ ಕಿರೀಟವಾಗಿರುವ ತಗಡನ್ನು ಶುದ್ಧ ಬಂಗಾರದಿಂದ ಮಾಡಿ ಕರ್ತನಿಗೆ ಪರಿಶುದ್ಧ ಎಂದು ಮುದ್ರೆ ಕೆತ್ತುವವರ ಬರಹದಿಂದ ಅದರ ಮೇಲೆ ಬರೆದು
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Isaiah 23:18 ಯೆಶಾಯ 23:18(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
- Leviticus 8:9 ಯಾಜಕಕಾಂಡ 8:9ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು ಆ ಮುಂಡಾ ಸದ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ ಪವಿತ್ರ ವಾದ ಕಿರೀಟವನ್ನೂ ಕರ್ತನು ಮೋಶೆಗೆ ಆಜ್ಞಾಪಿಸಿ ದಂತೆಯೇ ಇಟ್ಟನು.
- Exodus 28:33–36 ವಿಮೋಚನಕಾಂಡ 28:33–36ನಿಲುವಂಗಿಯ ಅಂಚಿನ ಮೇಲೆ ನೀಲ ಧೂಮ್ರ ರಕ್ತವರ್ಣಗಳ ದಾಳಿಂಬರಗಳನ್ನು ಅದರ ಅಂಚಿನ ಸುತ್ತಲೂ ಮಾಡಿ ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನು ಸುತ್ತಲೂ ಇರಿಸ ಬೇಕು. ಬಂಗಾರದ ಗಂಟೆಯೂ ದಾಳಿಂಬರವೂ ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು. ಇದು ಸೇವೆಗಾಗಿ ಆರೋನನ ಮೇಲೆ ಇರಬೇಕು. ಕರ್ತನ ಸಮ್ಮುಖದಲ್ಲಿ ಪರಿಶುದ್ಧ ಸ್ಥಳಕ್ಕೆ ಬರುತ್ತಾ ಹೋಗುತ್ತಾ ಇರುವ ಸಮಯದಲ್ಲಿ ಅವನು ಸಾಯದಂತೆ ಅವುಗಳ ಶಬ್ದವು ಕೇಳಿಸಬೇಕು. ಶುದ್ಧ ಬಂಗಾರದ ತಗಡು ಗಳನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ ಕರ್ತನಿಗೆ ಪರಿಶುದ್ಧ ಎಂದು ಅದರ ಮೇಲೆ ಕೆತ್ತಬೇಕು.
- Leviticus 6:28 ಯಾಜಕಕಾಂಡ 6:28ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯು ಒಡೆಯಲ್ಪಡಬೇಕು; ಅದನ್ನು ಒಂದು ಹಿತ್ತಾಳೆಯ ಪಾತ್ರೆಯಲ್ಲಿ ಬೇಯಿಸಿ ದ್ದಾದರೆ ಅದನ್ನು ಬೆಳಗಿ ನೀರಿನಿಂದ ತೊಳೆಯಬೇಕು.
- Numbers 7:84–85 ಅರಣ್ಯಕಾಂಡ 7:84–85ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ. ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು. ಒಂದೊಂದು ಬಟ್ಟಲಿಗೆ ಎಪ್ಪತ್ತು, ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು.
- Numbers 4:14 ಅರಣ್ಯಕಾಂಡ 4:14ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು.
- Numbers 7:13 ಅರಣ್ಯಕಾಂಡ 7:13ಅವನ ಅರ್ಪಣೆ ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರದ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- Numbers 7:19 ಅರಣ್ಯಕಾಂಡ 7:19ಅವನು ಅರ್ಪಿಸಿದ ಅರ್ಪಣೆ ಏನಂದರೆ, ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- Zechariah 9:15 ಜೆಕರ್ಯ 9:15ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.