Zechariah · chapter 14 · verse 21
Zechariah 14:21 in Kannada
ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
Haudu, yeroosalemi nalliyoo yehoodadalliyoo iruva prati yondu paatreyu sainyagala kartanige parishuddha vaagiruvavu; yajnyagalannu arpisuvavarellaru bandu avugalalli takkondu beyisuvaru; aa dinadalli kaanaanyanu sainyagala kartana aalayadalli innu mele iruvade illa.
Zechariah 14:21 in English
- King James Version (KJV)
- Yea, every pot in Jerusalem and in Judah shall be holiness unto the LORD of hosts: and all they that sacrifice shall come and take of them, and seethe therein: and in that day there shall be no more the Canaanite in the house of the LORD of hosts.
- World English Bible (WEB)
- Yes, every pot in Jerusalem and in Judah will be holy to the LORD of Armies; and all those who sacrifice will come and take of them, and cook in them. In that day there will no longer be a Canaanite in the house of the LORD of Armies.
- American Standard Version (ASV)
- Yea, every pot in Jerusalem and in Judah shall be holy unto Jehovah of hosts; and all they that sacrifice shall come and take of them, and boil therein: and in that day there shall be no more a Canaanite in the house of Jehovah of hosts.
- Bible in Basic English (BBE)
- And every pot in Jerusalem and in Judah will be holy to the Lord of armies: and all those who make offerings will come and take them for boiling their offerings: in that day there will be no more traders in the house of the Lord of armies.
- Darby Translation (DBY)
- And every pot in Jerusalem and in Judah shall be holiness unto Jehovah of hosts; and all they that sacrifice shall come and take of them, and seethe therein. And in that day there shall be no more a Canaanite in the house of Jehovah of hosts.
- Webster's Bible (WBS)
- Yes, every pot in Jerusalem and in Judah shall be holiness to the LORD of hosts: and all they that sacrifice shall come and take of them, and seethe in them: and in that day there shall be no more the Canaanite in the house of the LORD of hosts.
- Young's Literal Translation (YLT)
- And every pot in Jerusalem, and in Judah, Have been holy to Jehovah of Hosts, And all those sacrificing have come in, And have taken of them, and boiled in them, And there is no merchant any more in the house of Jehovah of Hosts in that day!
Read in context
- 19ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು.
- 20ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
- 21ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
Cross references
- Ezekiel 44:9 ಯೆಹೆಜ್ಕೇಲನು 44:9ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಹೃದಯದಲ್ಲಿಯೂ ಶರೀರದ ಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲಿನ ಮಕ್ಕಳೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧಸ್ಥಳದೊಳಗೆ ಪ್ರವೇಶಿಸ ಬಾರದು.
- Joel 3:17 ಯೋವೇಲ 3:17ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
- Romans 14:6–7 ರೋಮಾಪುರದವರಿಗೆ 14:6–7ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.
- 1 Corinthians 10:31 1 ಕೊರಿಂಥದವರಿಗೆ 10:31ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
- Revelation 22:15 ಪ್ರಕಟನೆ 22:15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- Mark 11:15–17 ಮಾರ್ಕನು 11:15–17ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು. ಯಾವನೂ ದೇವಾಲಯದ ಮಾರ್ಗದಿಂದ ಯಾವ ಪಾತ್ರೆಯ ನ್ನಾದರೂ ತಕ್ಕೊಂಡು ಹೋಗಗೊಡಿಸಲಿಲ್ಲ. ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- Matthew 21:12–13 ಮತ್ತಾಯನು 21:12–13ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು. ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- John 2:15–16 ಯೋಹಾನನು 2:15–16ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು. ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು.
- Revelation 21:27 ಪ್ರಕಟನೆ 21:27ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Nehemiah 8:10 ನೆಹೆಮೀಯ 8:10ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
- Ephesians 2:19–22 ಎಫೆಸದವರಿಗೆ 2:19–22ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ. ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
- Revelation 18:11–15 ಪ್ರಕಟನೆ 18:11–15ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ, ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು. ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ. ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ--
Original words (Hebrew)
- pot · H5518סִיר çîyr
- Jerusalem · H3389יְרוּשָׁלַ͏ִם Yᵉrûwshâlaim
- Judah · H3063יְהוּדָה Yᵉhûwdâh
- holiness · H6944קֹדֶשׁ qôdesh
- hosts · H6635צָבָא tsâbâʼ
- sacrifice · H2076זָבַח zâbach
- come · H935בּוֹא bôwʼ
- take · H3947לָקַח lâqach
- seethe · H1310בָּשַׁל bâshal
- day · H3117יוֹם yôwm
- Canaanite · H3669כְּנַעַנִי Kᵉnaʻanîy
- house · H1004בַּיִת bayith
- hosts · H6635צָבָא tsâbâʼ