Skip to content
ThuthiThuthiThuthi
Zechariah · chapter 14 · verse 9

Zechariah 14:9 in Kannada

ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.

Kartanu bhoomigellaa arasanaagiruvanu; aa dinadalli kartanu obbane iruvanu; aatana hesaru onde.

Zechariah 14:9 in English

King James Version (KJV)
And the LORD shall be king over all the earth: in that day shall there be one LORD, and his name one.
World English Bible (WEB)
The LORD will be King over all the earth. In that day the LORD will be one, and his name one.
American Standard Version (ASV)
And Jehovah shall be King over all the earth: in that day shall Jehovah be one, and his name one.
Bible in Basic English (BBE)
And the Lord will be King over all the earth: in that day there will be one Lord and his name one.
Darby Translation (DBY)
And Jehovah shall be king over all the earth: in that day shall there be one Jehovah, and his name one.
Webster's Bible (WBS)
And the LORD will be king over all the earth: in that day will there be one LORD, and his name one.
Young's Literal Translation (YLT)
And Jehovah hath become king over all the land, In that day there is one Jehovah, and His name one.

Read in context

  1. 7ಆದರೆ ಕರ್ತನಿಗೆ ತಿಳಿದಿರುವ ಒಂದು ದಿನ ಇರುವದು, ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ; ಆದರೆ ಸಾಯಂಕಾಲದ ಸಮಯದಲ್ಲಿ ಬೆಳಕು ಇರುವದು.
  2. 8ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು.
  3. 9ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
  4. 10ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.
  5. 11ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು.
Read all of Zechariah 14

Cross references

Original words (Hebrew)

Zechariah 14:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.