Zechariah · chapter 2 · verse 1
Zechariah 2:1 in Kannada
ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು.
Tirugi nanna kannugalannetti nodalu igo, tanna kaiyalli aleyuva noolidda obba manushyanannu kandenu.
Zechariah 2:1 in English
- King James Version (KJV)
- I lifted up mine eyes again, and looked, and behold a man with a measuring line in his hand.
- World English Bible (WEB)
- I lifted up my eyes, and saw, and behold, a man with a measuring line in his hand.
- American Standard Version (ASV)
- And I lifted up mine eyes, and saw, and, behold, a man with a measuring line in his hand.
- Bible in Basic English (BBE)
- And lifting up my eyes, I saw a man with a measuring-line in his hand.
- Darby Translation (DBY)
- And I lifted up mine eyes, and saw, and behold a man with a measuring line in his hand.
- Webster's Bible (WBS)
- I lifted up my eyes again, and looked, and behold a man with a measuring line in his hand.
- Young's Literal Translation (YLT)
- And I lift up mine eyes, and look, and lo, a man, and in his hand a measuring line.
Read in context
- 1ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು.
- 2ಆಗ ನಾನು--ನೀನು ಎಲ್ಲಿಗೆ ಹೋಗುತ್ತೀ ಅಂದೆನು; ಅದಕ್ಕವನು ನನಗೆ--ಯೆರೂಸಲೇಮನ್ನು ಅಳತೆಮಾಡಿ ಅದರ ಅಗಲವೆಷ್ಟು ಅದರ ಉದ್ದವೆಷ್ಟು ಎಂದು ನೋಡುವದಕ್ಕೆ ಬಂದಿದ್ದಾರೆ ಅಂದನು.
- 3ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು.
Cross references
- Ezekiel 40:3 ಯೆಹೆಜ್ಕೇಲನು 40:3ನನ್ನನ್ನು ಅಲ್ಲಿಗೆ ತಂದಾಗ ಇಗೋ, ಅಲ್ಲಿ ಹಿತ್ತಾಳೆಯಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲು ಅಳತೆಯ ಕೋಲು ಇತ್ತು. ಅವನು ಬಾಗಿಲಲ್ಲೇ ನಿಂತಿ ದ್ದನು.
- Zechariah 1:16 ಜೆಕರ್ಯ 1:16ಆದದರಿಂದ ಕರ್ತನು ಹೀಗೆ ಹೇಳುತ್ತಾನೆ --ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ; ನನ್ನ ಆಲಯವು ಅದರಲ್ಲಿ ಕಟ್ಟ ಲ್ಪಡುವದೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಯೆರೂ ಸಲೇಮಿನ ಮೇಲೆ ಅಳತೆ ನೂಲು ಚಾಚಲ್ಪಡುವದು.
- Ezekiel 40:5 ಯೆಹೆಜ್ಕೇಲನು 40:5ನೋಡು, ಮನೆಯ ಹೊರಗೆ ಸುತ್ತಮುತ್ತಲೂ ಇರುವ ಗೋಡೆ; ಆ ಮನುಷ್ಯನ ಕೈಯಲ್ಲಿ ಒಂದು ಹಿಡಿ ಉದ್ಧವಾದಂಥ ಆರುಮೊಳ ಉದ್ದ ಅಳತೆ ಕೋಲು ಇತ್ತು; ಹಾಗೆಯೇ ಅವನು ಆ ಕಟ್ಟಡದ ಅಗಲವನ್ನು ಅಳತೆ ಮಾಡಿದಾಗ ಅದರ ಎತ್ತರ ಅಗಲ ಒಂದೇ ಕೋಲಾಗಿತ್ತು.
- Revelation 21:15 ಪ್ರಕಟನೆ 21:15ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.
- Revelation 11:1 ಪ್ರಕಟನೆ 11:1ತರುವಾಯ ಕೋಲಿನಂತಿದ್ದ ಒಂದು ದಂಡ ನನಗೆ ಕೊಡಲ್ಪಟ್ಟಿತು ಮತ್ತು ಆ ದೂತನು ನಿಂತುಕೊಂಡು ಎದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಆಲಯದಲ್ಲಿ ಆರಾಧನೆ ಮಾಡು ವವರನ್ನೂ ಅಳತೆಮಾಡು.
- Ezekiel 47:4 ಯೆಹೆಜ್ಕೇಲನು 47:4ಅವನು ಸಾವಿರ ಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು.
- Zechariah 1:18 ಜೆಕರ್ಯ 1:18ನಾನು ನನ್ನ ಕಣ್ಣುಗಳನ್ನು ಎತ್ತಿದಾಗ ಇಗೋ, ನಾಲ್ಕು ಕೊಂಬುಗಳನ್ನು ನೋಡಿದೆನು.