Skip to content
ThuthiThuthiThuthi
Zechariah · chapter 2 · verse 11

Zechariah 2:11 in Kannada

ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.

Ida llade aa dinadalli aneka janaangagalu kartanige antikondu nanna janaraaguvaru; naanu ninna madhyadalli vaasamaaduvenu; sainyagala kartanu nannannu ninna balige kaluhisiddaanendu tilukolluvi.

Zechariah 2:11 in English

King James Version (KJV)
And many nations shall be joined to the LORD in that day, and shall be my people: and I will dwell in the midst of thee, and thou shalt know that the LORD of hosts hath sent me unto thee.
World English Bible (WEB)
Many nations shall join themselves to the LORD in that day, and shall be my people; and I will dwell among you, and you shall know that the LORD of Armies has sent me to you.
American Standard Version (ASV)
And many nations shall join themselves to Jehovah in that day, and shall be my people; and I will dwell in the midst of thee, and thou shalt know that Jehovah of hosts hath sent me unto thee.
Bible in Basic English (BBE)
And a number of nations will be joined to the Lord in that day, and will become my people; and I will be living among you, and you will see that the Lord of armies has sent me to you.
Darby Translation (DBY)
And many nations shall join themselves to Jehovah in that day, and shall be unto me for a people; and I will dwell in the midst of thee, and thou shalt know that Jehovah of hosts hath sent me unto thee.
Webster's Bible (WBS)
And many nations shall be joined to the LORD in that day, and shall be my people: and I will dwell in the midst of thee, and thou shalt know that the LORD of hosts hath sent me to thee.
Young's Literal Translation (YLT)
And joined have been many nations unto Jehovah in that day, And they have been to Me for a people, And I have dwelt in thy midst, And thou hast known that Jehovah of Hosts hath sent me unto thee.

Read in context

  1. 9ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
  2. 10ಚೀಯೋನ್‌ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.
  3. 11ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
  4. 12ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
  5. 13ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
Read all of Zechariah 2

Cross references

Original words (Hebrew)

Zechariah 2:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.