Zechariah · chapter 2 · verse 12
Zechariah 2:12 in Kannada
ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
Idallade kartanu tanna bhaagavaada yehoodavannu parishuddha deshadalli svaastyavaagi honduvanu. Yeroosalemannu tirugi aadu kolluvanu.o manushyare, neevellaa kartana munde mauna vaagirri; aatanu tanna parishuddha nivaasadolaginda eddiddaane.
Zechariah 2:12 in English
- King James Version (KJV)
- And the LORD shall inherit Judah his portion in the holy land, and shall choose Jerusalem again.
- World English Bible (WEB)
- The LORD will inherit Judah as his portion in the holy land, and will again choose Jerusalem.
- American Standard Version (ASV)
- And Jehovah shall inherit Judah as his portion in the holy land, and shall yet choose Jerusalem.
- Bible in Basic English (BBE)
- And Judah will be the Lord's heritage in the holy land, and Jerusalem will again be his.
- Darby Translation (DBY)
- And Jehovah shall inherit Judah [as] his portion in the holy land, and shall yet choose Jerusalem.
- Webster's Bible (WBS)
- And the LORD shall inherit Judah his portion in the holy land, and shall choose Jerusalem again.
- Young's Literal Translation (YLT)
- And Jehovah hath inherited Judah, His portion on the holy ground, And He hath fixed again on Jerusalem.
Read in context
- 10ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.
- 11ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
- 12ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
- 13ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
Cross references
- Zechariah 1:17 ಜೆಕರ್ಯ 1:17ಇನ್ನೂ ಕೂಗಿ ಹೇಳು, ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವವು; ಕರ್ತನು ಚೀಯೋನನ್ನು ಇನ್ನು ಆದರಿಸುವನು; ಯೆರೂಸಲೇಮನ್ನು ಇನ್ನು ಆದುಕೊಳ್ಳುವನು.
- Deuteronomy 32:9 ಧರ್ಮೋಪದೇಶಕಾಂಡ 32:9ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.
- Jeremiah 10:16 ಯೆರೆಮೀಯ 10:16ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.
- Psalm 33:12 ಕೀರ್ತನೆಗಳು 33:12ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
- Psalm 135:4 ಕೀರ್ತನೆಗಳು 135:4ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
- Isaiah 41:9 ಯೆಶಾಯ 41:9ನಿನ್ನನ್ನು ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ಕೊನೆಯಿಂದ ಕರೆದು--ನೀನು ನನ್ನ ಸೇವಕನು, ನಿನ್ನನ್ನು ನಾನು ಆದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವದಿಲ್ಲ.
- Exodus 19:5–6 ವಿಮೋಚನಕಾಂಡ 19:5–6ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ. ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
- Jeremiah 51:19 ಯೆರೆಮೀಯ 51:19ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ.
- Psalm 82:8 ಕೀರ್ತನೆಗಳು 82:8ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.