Zechariah · chapter 2 · verse 13
Zechariah 2:13 in Kannada
ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
O manushyare, neevellaa kartana munde mauna vaagirri; aatanu tanna parishuddha nivaasadolaginda eddiddaane.
Zechariah 2:13 in English
- King James Version (KJV)
- Be silent, O all flesh, before the LORD: for he is raised up out of his holy habitation.
- World English Bible (WEB)
- Be silent, all flesh, before the LORD; for he has roused himself from his holy habitation!”
- American Standard Version (ASV)
- Be silent, all flesh, before Jehovah; for he is waked up out of his holy habitation.
- Bible in Basic English (BBE)
- Let all flesh be quiet and make no sound before the Lord: for he is awake and has come from his holy resting-place.
- Darby Translation (DBY)
- Let all flesh be silent before Jehovah; for he is risen up out of his holy habitation.
- Webster's Bible (WBS)
- Be silent, O all flesh, before the LORD: for he is raised up out of his holy habitation.
- Young's Literal Translation (YLT)
- Hush, all flesh, because of Jehovah, For He hath been roused up from His holy habitation!'
Read in context
- 11ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
- 12ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
- 13ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
Cross references
- Habakkuk 2:20 ಹಬಕ್ಕೂಕ 2:20ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
- Zephaniah 1:7 ಚೆಫನ್ಯ 1:7ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ.
- Psalm 68:5 ಕೀರ್ತನೆಗಳು 68:5ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ.
- Psalm 78:65 ಕೀರ್ತನೆಗಳು 78:65ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು,
- Psalm 46:10 ಕೀರ್ತನೆಗಳು 46:10ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Zephaniah 3:8 ಚೆಫನ್ಯ 3:8ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
- Isaiah 51:9 ಯೆಶಾಯ 51:9ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- Isaiah 26:20–21 ಯೆಶಾಯ 26:20–21ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು. ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
- Isaiah 42:13–15 ಯೆಶಾಯ 42:13–15ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು. ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನುಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು ನಾನು ನಾಶಮಾಡಿ ಒಂದೇ ಸಾರಿ ನುಂಗಿಬಿಡುವೆನು. ನಾನು ಬೆಟ್ಟ ಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ, ನದಿ ಗಳನ್ನು ದ್ವೀಪಗಳನ್ನಾಗಿಯೂ ಕೆರೆಗಳನ್ನು ಬತ್ತಿ ಹೋಗುವಂತೆಯೂ ಮಾಡುವೆನು.
- Deuteronomy 26:15 ಧರ್ಮೋಪದೇಶಕಾಂಡ 26:15ಆಕಾಶದೊಳಗಿಂದ, ನಿನ್ನ ಪರಿಶುದ್ಧ ನಿವಾಸದೊ ಳಗಿಂದ ಕಣ್ಣಿಡು; ನಿನ್ನ ಜನರಾದ ಇಸ್ರಾಯೇಲನ್ನೂ ನೀನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ಪ್ರಕಾರ ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ದೇಶವಾಗಿರುವಂಥ ದೇಶವನ್ನೂ ಆಶೀರ್ವದಿಸು ಎಂದು ಹೇಳಬೇಕು.
- Psalm 11:4 ಕೀರ್ತನೆಗಳು 11:4ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;