Skip to content
ThuthiThuthiThuthi
Zechariah · chapter 2 · verse 3

Zechariah 2:3 in Kannada

ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು.

Igo, nanna sangada maatanaadida dootanu horatanu; innobba dootanu avanannu edurugolluvadakke horatanu.

Zechariah 2:3 in English

King James Version (KJV)
And, behold, the angel that talked with me went forth, and another angel went out to meet him,
World English Bible (WEB)
Behold, the angel who talked with me went out, and another angel went out to meet him,
American Standard Version (ASV)
And, behold, the angel that talked with me went forth, and another angel went out to meet him,
Bible in Basic English (BBE)
And the angel who was talking to me went out, and another angel went out, and, meeting him,
Darby Translation (DBY)
And behold, the angel that talked with me went forth; and another angel went forth to meet him,
Webster's Bible (WBS)
And behold, the angel that talked with me went forth, and another angel went out to meet him,
Young's Literal Translation (YLT)
And lo, the messenger who is speaking with me is going out, and another messenger is going out to meet him,

Read in context

  1. 1ತಿರುಗಿ ನನ್ನ ಕಣ್ಣುಗಳನ್ನೆತ್ತಿ ನೋಡಲು ಇಗೋ, ತನ್ನ ಕೈಯಲ್ಲಿ ಅಳೆಯುವ ನೂಲಿದ್ದ ಒಬ್ಬ ಮನುಷ್ಯನನ್ನು ಕಂಡೆನು.
  2. 2ಆಗ ನಾನು--ನೀನು ಎಲ್ಲಿಗೆ ಹೋಗುತ್ತೀ ಅಂದೆನು; ಅದಕ್ಕವನು ನನಗೆ--ಯೆರೂಸಲೇಮನ್ನು ಅಳತೆಮಾಡಿ ಅದರ ಅಗಲವೆಷ್ಟು ಅದರ ಉದ್ದವೆಷ್ಟು ಎಂದು ನೋಡುವದಕ್ಕೆ ಬಂದಿದ್ದಾರೆ ಅಂದನು.
  3. 3ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು.
  4. 4ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
  5. 5ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
Read all of Zechariah 2

Cross references

Original words (Hebrew)

Zechariah 2:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.