Zechariah · chapter 2 · verse 4
Zechariah 2:4 in Kannada
ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
Ivanu avanige heegandanu--odihogi ee yauvanasthanige heege helu, enandare--yeroosalemu adaralliruva manu shyara mattu danagala sankhye hechchaadaddarinda gode illada oorugalante nivaasavaaguvadu.
Zechariah 2:4 in English
- King James Version (KJV)
- And said unto him, Run, speak to this young man, saying, Jerusalem shall be inhabited [as] towns without walls for the multitude of men and cattle therein:
- World English Bible (WEB)
- and said to him, “Run, speak to this young man, saying, ‘Jerusalem will be inhabited as villages without walls, because of the multitude of men and livestock in it.
- American Standard Version (ASV)
- and said unto him, Run, speak to this young man, saying, Jerusalem shall be inhabited as villages without walls, by reason of the multitude of men and cattle therein.
- Bible in Basic English (BBE)
- Said to him, Go quickly and say to this young man, Jerusalem will be an unwalled town, because of the great number of men and cattle in her.
- Darby Translation (DBY)
- and said unto him, Run, speak to this young man, saying, Jerusalem shall be inhabited as towns without walls for the multitude of men and cattle therein;
- Webster's Bible (WBS)
- And said to him, Run, speak to this young man, saying, Jerusalem shall be inhabited [as] towns without walls for the multitude of men and cattle in it.
- Young's Literal Translation (YLT)
- and he saith unto him, 'Run, speak unto this young man, saying: Unwalled villages inhabit doth Jerusalem, From the abundance of man and beast in her midst.
Read in context
- 2ಆಗ ನಾನು--ನೀನು ಎಲ್ಲಿಗೆ ಹೋಗುತ್ತೀ ಅಂದೆನು; ಅದಕ್ಕವನು ನನಗೆ--ಯೆರೂಸಲೇಮನ್ನು ಅಳತೆಮಾಡಿ ಅದರ ಅಗಲವೆಷ್ಟು ಅದರ ಉದ್ದವೆಷ್ಟು ಎಂದು ನೋಡುವದಕ್ಕೆ ಬಂದಿದ್ದಾರೆ ಅಂದನು.
- 3ಇಗೋ, ನನ್ನ ಸಂಗಡ ಮಾತನಾಡಿದ ದೂತನು ಹೊರಟನು; ಇನ್ನೊಬ್ಬ ದೂತನು ಅವನನ್ನು ಎದುರುಗೊಳ್ಳುವದಕ್ಕೆ ಹೊರಟನು.
- 4ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು.
- 5ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
- 6ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.
Cross references
- Zechariah 1:17 ಜೆಕರ್ಯ 1:17ಇನ್ನೂ ಕೂಗಿ ಹೇಳು, ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವವು; ಕರ್ತನು ಚೀಯೋನನ್ನು ಇನ್ನು ಆದರಿಸುವನು; ಯೆರೂಸಲೇಮನ್ನು ಇನ್ನು ಆದುಕೊಳ್ಳುವನು.
- Jeremiah 33:22 ಯೆರೆಮೀಯ 33:22ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.
- Ezekiel 38:11 ಯೆಹೆಜ್ಕೇಲನು 38:11ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ,
- Micah 7:11 ಮೀಕ 7:11ನಿನ್ನ ಗೋಡೆಗಳು ತಿರುಗಿ ಕಟ್ಟಲ್ಪಡುವ ಆ ದಿನದಲ್ಲಿ ನಿರ್ಣಯವು ದೂರವಾಗಿ ಹೋಗುವದು.
- Zechariah 8:4–5 ಜೆಕರ್ಯ 8:4–5ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ಮುದುಕರೂ ಮುದುಕಿಯರೂ ವಾಸವಾಗಿರುವರು; ಕೇವಲ ವೃದ್ಧಾಪ್ಯದಿಂದ ಒಬ್ಬೊಬ್ಬನ ಕೈಯಲ್ಲಿ ಅವನವನ ಕೋಲು ಇರುವದು. ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವವು.
- Ezekiel 36:10–11 ಯೆಹೆಜ್ಕೇಲನು 36:10–11ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದ ವರನ್ನೂ ಅಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿ ಮಾಡುತ್ತೇನೆ, ಪಟ್ಟಣಗಳು ಜನಭರಿತವಾಗುವವು, ಹಾಳಾದ ಪ್ರದೇಶಗಳು ಕಟ್ಟಲ್ಪಡುವವು; ನಾನು ನಿಮ್ಮಲ್ಲಿ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡು ವೆನು; ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವವು; ನಾನು ನಿಮ್ಮನ್ನು ನಿಮ್ಮ ಹಳೆಯ ಸ್ಥಳಗಳಲ್ಲಿ ವಾಸಿಸುವಂತೆ ಮಾಡಿ ನಿಮ್ಮ ಮೊದಲಿನ ಸ್ಥಿತಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
- Isaiah 49:20 ಯೆಶಾಯ 49:20ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು.
- Zechariah 14:10–11 ಜೆಕರ್ಯ 14:10–11ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು. ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು.
- Jeremiah 31:27 ಯೆರೆಮೀಯ 31:27ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯನ್ನೂ ಯೆಹೂದನ ಮನೆಯನ್ನೂ ಮನುಷ್ಯನ ಸಂತತಿಯಿಂದಲೂ ಮೃಗದ ಸಂತತಿಯಿಂದಲೂ ಬಿತ್ತು ವೆನು.
- Isaiah 44:26 ಯೆಶಾಯ 44:26ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ
- Zechariah 12:6 ಜೆಕರ್ಯ 12:6ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು.
- Jeremiah 30:18–19 ಯೆರೆಮೀಯ 30:18–19ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು. ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು.
Original words (Hebrew)
- said · H559אָמַר ʼâmar
- Run · H7323רוּץ rûwts
- speak · H1696דָבַר dâbar
- this · H1975הַלָּז hallâz
- man · H5288נַעַר naʻar
- saying · H559אָמַר ʼâmar
- Jerusalem · H3389יְרוּשָׁלַ͏ִם Yᵉrûwshâlaim
- inhabited · H3427יָשַׁב yâshab
- walls · H6519פְּרָזָה pᵉrâzâh
- multitude · H7230רֹב rôb
- men · H120אָדָם ʼâdâm
- cattle · H929בְּהֵמָה bᵉhêmâh
- therein · H8432תָּוֶךְ tâvek