Skip to content
ThuthiThuthiThuthi
Zechariah · chapter 2 · verse 7

Zechariah 2:7 in Kannada

ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.

O cheeyone, baabelina magala baliyalli vaasavaagiruvavale, tappisiko.

Zechariah 2:7 in English

King James Version (KJV)
Deliver thyself, O Zion, that dwellest [with] the daughter of Babylon.
World English Bible (WEB)
‘Come, Zion! Escape, you who dwell with the daughter of Babylon.’
American Standard Version (ASV)
Ho Zion, escape, thou that dwellest with the daughter of Babylon.
Bible in Basic English (BBE)
Ho! Zion, go in flight from danger, you who are living with the daughter of Babylon.
Darby Translation (DBY)
Ho! escape, Zion, that dwellest with the daughter of Babylon.
Webster's Bible (WBS)
Deliver thyself, O Zion, that dwellest [with] the daughter of Babylon.
Young's Literal Translation (YLT)
Ho, Zion, be delivered who art dwelling [with] the daughter of Babylon.

Read in context

  1. 5ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
  2. 6ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ.
  3. 7ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.
  4. 8ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
  5. 9ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
Read all of Zechariah 2

Cross references

Original words (Hebrew)

Zechariah 2:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.