Zechariah · chapter 2 · verse 9
Zechariah 2:9 in Kannada
ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
Igo, naanu nanna kaiyannu avara mele jaadisuttene; aaga avaru tamma daasarige kolleyaaguvaru; sainyagala kartanu nannannu kaluhisidanendu neevu tiliyuviri.
Zechariah 2:9 in English
- King James Version (KJV)
- For, behold, I will shake mine hand upon them, and they shall be a spoil to their servants: and ye shall know that the LORD of hosts hath sent me.
- World English Bible (WEB)
- For, behold, I will shake my hand over them, and they will be a plunder to those who served them; and you will know that the LORD of Armies has sent me.
- American Standard Version (ASV)
- For, behold, I will shake my hand over them, and they shall be a spoil to those that served them; and ye shall know that Jehovah of hosts hath sent me.
- Bible in Basic English (BBE)
- For at the shaking of my hand over them, their goods will be taken by those who were their servants: and you will see that the Lord of armies has sent me.
- Darby Translation (DBY)
- For behold, I will shake my hand upon them, and they shall become a spoil to those that served them: and ye shall know that Jehovah of hosts hath sent me.
- Webster's Bible (WBS)
- For behold, I will shake my hand upon them, and they shall be a spoil to their servants: and ye shall know that the LORD of hosts hath sent me.
- Young's Literal Translation (YLT)
- For lo, I am waving my hand against them, And they have been a spoil to their servants. And ye have known that Jehovah of Hosts hath sent me.
Read in context
- 7ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.
- 8ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
- 9ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
- 10ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ.
- 11ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
Cross references
- Isaiah 19:16 ಯೆಶಾಯ 19:16ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.
- Zechariah 6:15 ಜೆಕರ್ಯ 6:15ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
- Ezekiel 39:10 ಯೆಹೆಜ್ಕೇಲನು 39:10ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Zechariah 4:9 ಜೆಕರ್ಯ 4:9ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
- Isaiah 14:2 ಯೆಶಾಯ 14:2ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
- Isaiah 13:2 ಯೆಶಾಯ 13:2ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.
- Isaiah 11:15 ಯೆಶಾಯ 11:15ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
- Zechariah 2:8 ಜೆಕರ್ಯ 2:8ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
- Jeremiah 28:9 ಯೆರೆಮೀಯ 28:9ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು.
- Habakkuk 2:8 ಹಬಕ್ಕೂಕ 2:8ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.
- Isaiah 33:1 ಯೆಶಾಯ 33:1ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
- Zephaniah 2:9 ಚೆಫನ್ಯ 2:9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.