Zechariah · chapter 3 · verse 1
Zechariah 3:1 in Kannada
ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು.
Idallade aatanu nanage--kartana dootana munde nintiruva pradhaana yaajakanaada yehoshuvanannoo avanannu edurisuvadakke avana balapaarshvadalli ninta saitaananannoo torisidanu.
Zechariah 3:1 in English
- King James Version (KJV)
- And he shewed me Joshua the high priest standing before the angel of the LORD, and Satan standing at his right hand to resist him.
- World English Bible (WEB)
- He showed me Joshua the high priest standing before the LORD’s angel, and Satan standing at his right hand to be his adversary.
- American Standard Version (ASV)
- And he showed me Joshua the high priest standing before the angel of Jehovah, and Satan standing at his right hand to be his adversary.
- Bible in Basic English (BBE)
- And he let me see Joshua, the high priest, in his place before the angel of the Lord, and the Satan at his right hand ready to take up a cause against him.
- Darby Translation (DBY)
- And he shewed me Joshua the high priest standing before the Angel of Jehovah, and Satan standing at his right hand to resist him.
- Webster's Bible (WBS)
- And he showed me Joshua the high priest standing before the angel of the LORD, and Satan standing at his right hand to resist him.
- Young's Literal Translation (YLT)
- And he sheweth me Joshua the high priest standing before the messenger of Jehovah, and the Adversary standing at his right hand, to be an adversary to him.
Read in context
- 1ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು.
- 2ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.
- 3ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು.
Cross references
- Luke 22:31 ಲೂಕನು 22:31ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- Revelation 12:9–10 ಪ್ರಕಟನೆ 12:9–10ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು. ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.
- Psalm 109:6 ಕೀರ್ತನೆಗಳು 109:6ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.
- Job 2:1–8 ಯೋಬನು 2:1–8ತಿರಿಗಿ ಒಂದು ದಿನ ಕರ್ತನ ಬಳಿಯಲ್ಲಿ ನಿಂತುಕೊಳ್ಳುವದಕ್ಕೆ ದೇವರ ಪುತ್ರರು ಬಂದಾಗ ಸೈತಾನನು ಸಹ ಅವರ ಸಂಗಡ ಬಂದನು. ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು. ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು. ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು. ಆಗ ಕರ್ತನು ಸೈತಾನನಿಗೆ--ಇಗೋ, ಅವನು ನಿನ್ನ ಕೈಯಲ್ಲಿ ಇದ್ದಾನೆ; ಅವನ ಪ್ರಾಣವನ್ನಾದರೋ ಉಳಿಸಲೇ ಬೇಕು ಅಂದನು. ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು. ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.
- Job 1:6–12 ಯೋಬನು 1:6–12ಒಂದು ದಿನ ದೇವರ ಪುತ್ರರು ಕರ್ತನ ಮುಂದೆ ನಿಂತುಕೊಳ್ಳುವದಕ್ಕೆ ಬಂದಾಗ ಸೈತಾನನು ಸಹ ಅವ ರೊಂದಿಗೆ ಬಂದನು. ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದಿ ಅಂದನು. ಸೈತಾನನು ಕರ್ತನಿಗೆ ಪ್ರತ್ಯುತ್ತರವಾಗಿ--ಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ತಿರುಗಾಡಿ ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆದಾಡಿ ಬಂದೆನು ಅಂದನು. ಕರ್ತನು ಸೈತಾನನಿಗೆ--ನನ್ನ ಸೇವಕನಾದ ಯೋಬನ ಮೇಲೆ ನೀನು ಗಮನವಿಟ್ಟೆಯಾ? ಅವನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲಗುವವನೂ ಆಗಿದ್ದಾನೆ ಅವನ ಹಾಗೆ ಭೂಮಿಯಲ್ಲಿ ಒಬ್ಬನೂ ಇಲ್ಲ ಅಂದನು. ಆಗ ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆ--ಯೋಬನು ಸುಮ್ಮನೆ ದೇವರಿಗೆ ಭಯಪಡುತ್ತಾನೋ? ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ. ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು. ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.
- Haggai 1:1 ಹಗ್ಗಾಯ 1:1ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
- 1 Chronicles 21:1 1 ಪೂರ್ವಕಾಲವೃತ್ತಾಂತ 21:1ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು ಇಸ್ರಾಯೇಲ್ಯರನ್ನು ಲೆಕ್ಕಿಸಲು ದಾವೀದನನ್ನು ಪ್ರೇರೇಪಿಸಿದನು.
- Zechariah 3:8 ಜೆಕರ್ಯ 3:8ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
- 2 Chronicles 29:11 2 ಪೂರ್ವಕಾಲವೃತ್ತಾಂತ 29:11ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ; ಯಾಕಂದರೆ ತನ್ನ ಸಮ್ಮುಖದಲ್ಲಿ ನಿಲ್ಲುವದಕ್ಕೂ ತನ್ನನ್ನು ಸೇವಿಸುವದಕ್ಕೂ ಸೇವಕರಾಗಿರುವದಕ್ಕೂ ಧೂಪಸುಡುವದಕ್ಕೂ ಕರ್ತನು ನಿಮ್ಮನ್ನು ಆದುಕೊಂಡಿದ್ದಾನೆ ಅಂದನು.
- Luke 21:36 ಲೂಕನು 21:36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- Zechariah 6:11 ಜೆಕರ್ಯ 6:11ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು
Original words (Hebrew)
- shewed · H7200רָאָה râʼâh
- Joshua · H3091יְהוֹשׁוּעַ Yᵉhôwshûwaʻ
- high · H1419גָּדוֹל gâdôwl
- priest · H3548כֹּהֵן kôhên
- standing · H5975עָמַד ʻâmad
- before · H6440פָּנִים pânîym
- angel · H4397מֲלְאָךְ mălʼâk
- Satan · H7854שָׂטָן sâṭân
- standing · H5975עָמַד ʻâmad
- hand · H3225יָמִין yâmîyn
- resist · H7853שָׂטַן sâṭan