Zechariah · chapter 3 · verse 4
Zechariah 3:4 in Kannada
ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.
Aaga avanu uttarakottu tanna munde nintavarige--ivana melininda mailigeyaada vastragalannu tegedu haakiri andanu. Avanige--igo, ninna akramavu ninnannu bittuhoguvante maadiddene; badalu vastragalannu ninage todisuvenu andanu.
Zechariah 3:4 in English
- King James Version (KJV)
- And he answered and spake unto those that stood before him, saying, Take away the filthy garments from him. And unto him he said, Behold, I have caused thine iniquity to pass from thee, and I will clothe thee with change of raiment.
- World English Bible (WEB)
- He answered and spoke to those who stood before him, saying, “Take the filthy garments off him.” To him he said, “Behold, I have caused your iniquity to pass from you, and I will clothe you with rich clothing.”
- American Standard Version (ASV)
- And he answered and spake unto those that stood before him, saying, Take the filthy garments from off him. And unto him he said, Behold, I have caused thine iniquity to pass from thee, and I will clothe thee with rich apparel.
- Bible in Basic English (BBE)
- And he made answer and said to those who were there before him, Take the unclean robes off him, and let him be clothed in clean robes;
- Darby Translation (DBY)
- And he spoke and said unto those that stood before him, saying, Take away the filthy garments from off him. And unto him he said, See, I have caused thine iniquity to pass from thee, and I clothe thee with festival-robes.
- Webster's Bible (WBS)
- And he answered and spoke to those that stood before him, saying, Take away the filthy garments from him. And to him he said, Behold, I have caused thy iniquity to pass from thee, and I will clothe thee with change of raiment.
- Young's Literal Translation (YLT)
- And he answereth and speaketh unto those standing before him, saying: 'Turn aside the filthy garments from off him.' And he saith unto him, 'See, I have caused thine iniquity to pass away from off thee, so as to clothe thee with costly apparel.'
Read in context
- 2ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.
- 3ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು.
- 4ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.
- 5ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು.
- 6ಆಗ ಕರ್ತನ ದೂತನು ಯೆಹೋ ಶುವನಿಗೆ ಸಾಕ್ಷಿ ಕೊಟ್ಟದ್ದೇನಂದರೆ--
Cross references
- Luke 15:22 ಲೂಕನು 15:22ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Ezekiel 36:25 ಯೆಹೆಜ್ಕೇಲನು 36:25ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
- Revelation 7:14 ಪ್ರಕಟನೆ 7:14ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
- Revelation 19:7–8 ಪ್ರಕಟನೆ 19:7–8ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು. ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ.
- Isaiah 61:3 ಯೆಶಾಯ 61:3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Isaiah 43:25 ಯೆಶಾಯ 43:25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
- Zechariah 3:7 ಜೆಕರ್ಯ 3:7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
- Micah 7:18 ಮೀಕ 7:18ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
- Hebrews 8:12 ಇಬ್ರಿಯರಿಗೆ 8:12ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- Isaiah 52:1 ಯೆಶಾಯ 52:1ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
- Zechariah 3:9 ಜೆಕರ್ಯ 3:9ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Original words (Hebrew)
- answered · H6030עָנָה ʻânâh
- spake · H559אָמַר ʼâmar
- stood · H5975עָמַד ʻâmad
- before · H6440פָּנִים pânîym
- saying · H559אָמַר ʼâmar
- away · H5493סוּר çûwr
- filthy · H6674צוֹא tsôwʼ
- garments · H899בֶּגֶד beged
- said · H559אָמַר ʼâmar
- Behold · H7200רָאָה râʼâh
- iniquity · H5771עָוֺן ʻâvôn
- pass · H5674עָבַר ʻâbar
- clothe · H3847לָבַשׁ lâbash
- raiment · H4254מַחֲלָצָה machălâtsâh